ಓಟಿಪಿ ನಂಬರ್ ಪಡೆದು 1.80 ಲಕ್ಷ ವಂಚನೆ
Team Udayavani, Mar 27, 2023, 11:00 AM IST
ಬೆಂಗಳೂರು: ಕೆವೈಸಿ ಅಪ್ಡೇಟ್ ಮಾಡಬೇಕು ಎಂದು ನಂಬಿಸಿ ಓಟಿಪಿ ನಂಬರ್ ಪಡೆದ ಸೈಬರ್ ಕಳ್ಳರು ವೃದ್ಧೆಗೆ 1.80 ಲಕ್ಷ ರೂ. ವಂಚಿಸಿದ್ದಾರೆ.
ಲ್ಯಾಂಗ್ ಫೋರ್ಡ್ಟೌನ್ ಮೀರಾ (77) ವಂಚನೆಗೊಳಗಾದವರು.
ಜ.27ರಂದು ಬ್ಯಾಂಕ್ ಸಿಬ್ಬಂದಿ ಸೋಗಿನಲ್ಲಿ ಮೀರಾ ಮೊಬೈಲ್ಗೆ ಕರೆ ಮಾಡಿದ ಅಪರಿಚಿತರು, ನಿಮ್ಮ ಬ್ಯಾಂಕ್ ಖಾತೆಯ ಕೆವೈಸಿ ಅಪ್ಡೇಟ್ ಮಾಡಬೇಕಿದ್ದು, ಕಸ್ಟಮರ್ ಕೇರ್ಗೆ ಕರೆ ಮಾಡಿ ಎಂದು ನಂಬರ್ವೊಂದನ್ನು ನೀಡಿದ್ದರು.
ಅದರಂತೆ ಮೀರಾ ಅಪರಿಚಿತರು ಕೊಟ್ಟ ನಂಬರ್ ಗೆ ಕರೆ ಮಾಡಿ ವಿಚಾರಿಸಿದಾಗ ನಿಮ್ಮ ಮೊಬೈಲ್ಗೆ ಬಂದಿರುವ ಓಟಿಪಿ ನಂಬರ್ ಹೇಳುವಂತೆ ಸೂಚಿಸಿದ್ದರು. ಮೀರಾ ಓಟಿಪಿ ನಂಬರ್ ಹೇಳಿದ್ದರು. ಇದಾದ ಕೆಲ ಹೊತ್ತಿನಲ್ಲೇ ಮೀರಾ ಬ್ಯಾಂಕ್ ಖಾತೆಯಿಂದ 1.80 ಲಕ್ಷ ರೂ. ಕಡಿತಗೊಂಡಿತ್ತು.
ಈ ಬಗ್ಗೆ ಪರಿಶೀಲಿಸಿದಾಗ ಇದು ಸೈಬರ್ ಕಳ್ಳರ ಕೈ ಚಳಕ ಎಂಬುದು ಬೆಳಕಿಗೆ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು
ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್ ನಕಾರ
Arrested: ರಾಜಸ್ಥಾನದಿಂದ ಫ್ಲೈಟ್ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ
Bengaluru: ಅತಿ ವೇಗವಾಗಿ ಬಂದ ಕಾರು ಬೈಕ್ಗೆ ಡಿಕ್ಕಿ: ಫುಡ್ ಡೆಲಿವರಿ ಬಾಯ್ ಸಾವು
Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.