ಇಲ್ಲಿದೆ ಐಪಿಎಲ್ -2023 ಕಮೆಂಟೇಟರ್ ಗಳ ಪಟ್ಟಿ: ಬಿಗ್ ಬಾಸ್ ವಿನ್ನರ್ ಈಗ ವೀಕ್ಷಕ ವಿವರಣೆಗಾರ
Team Udayavani, Mar 27, 2023, 4:19 PM IST
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ನ 2023ರ ಆವೃತ್ತಿ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಎಲ್ಲಾ ತಂಡಗಳು ಸಿದ್ದತೆ ಆರಂಭಿಸಿದ್ದು, ವರ್ಣರಂಜಿತ ಹೈವೋಲ್ಟೇಜ್ ಕೂಟಕ್ಕೆ ತಯಾರಾಗುತ್ತಿವೆ.
ಎಂ.ಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಶುಕ್ರವಾರ, ಮಾರ್ಚ್ 31 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ವಿರುದ್ಧ ಹೋರಾಡಲಿದೆ.
ಇದೀಗ ಐಪಿಎಲ್ ನ ವೀಕ್ಷಕ ವಿವರಣೆಗಾರರ ಹೆಸರು ಅಂತಿಮವಾಗಿದ್ದು, ಇಂಗ್ಲೀಷ್, ಹಿಂದಿ ಮತ್ತು ಕನ್ನಡ ವೀಕ್ಷಕ ವಿವರಣೆಗಾರರ ಹೆಸರು ಅಂತಿಮವಾಗಿದೆ. ಕನ್ನಡ ಬಿಗ್ ಬಾಸ್ ವಿಜೇತ ನಟ ರೂಪೇಶ್ ಶೆಟ್ಟಿ ಅವರು ಕನ್ನಡ ವೀಕ್ಷಕ ವಿವರಣೆಗಾರರಾಗಿ ಕಾಣಿಸಿಕೊಳ್ಳಲಿದ್ದಾರೆ.
ಇಂಗ್ಲೀಷ್: ಸುನಿಲ್ ಗವಾಸ್ಕರ್, ಜಾಕ್ ಕ್ಯಾಲಿಸ್, ಮ್ಯಾಥ್ಯೂ ಹೇಡನ್, ಕೆವಿನ್ ಪೀಟರ್ಸನ್, ಆರನ್ ಫಿಂಚ್, ಟಾಮ್ ಮೂಡಿ, ಪಾಲ್ ಕಾಲಿಂಗ್ ವುಡ್, ಡೇನಿಯಲ್ ವೆಟ್ಟೋರಿ, ಡೇನಿಯಲ್ ಮಾರಿಸನ್, ಡೇವಿಡ್ ಹಸ್ಸಿ.
ಹಿಂದಿ: ವೀರೇಂದ್ರ ಸೆಹವಾಗ್, ಹರ್ಭಜನ್ ಸಿಂಗ್, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್, ಮಿಥಾಲಿ ರಾಜ್, ಮೊಹಮ್ಮದ್ ಕೈಫ್, ಸಂಜಯ್ ಮಾಂಜ್ರೇಕರ್, ಇಮ್ರಾನ್ ತಾಹಿರ್, ದೀಪ್ ದಾಸ್ ಗುಪ್ತಾ, ಅಜಯ್ ಮೆಹ್ರಾ, ಪದಮ್‌ಜೀತ್ ಸೆಹ್ರಾವತ್, ಜತಿನ್ ಸಪ್ರು.
ಕನ್ನಡ: ವಿಜಯ್ ಭಾರದ್ವಾಜ್, ಶ್ರೀನಿವಾಸ ಮೂರ್ತಿ ಪಿ, ಭರತ್ ಚಿಪ್ಲಿ, ಪವನ್ ದೇಶಪಾಂಡೆ, ಅಖಿಲ್ ಬಾಲಚಂದ್ರ, ಜಿಕೆ ಅನಿಲ್ ಕುಮಾರ್, ಸುಮೇಶ್ ಗೋಣಿ, ಗುಂಡಪ್ಪ ವಿಶ್ವನಾಥ್, ರೂಪೇಶ್ ಶೆಟ್ಟಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
Eden Gardens; ‘ಬಿ’ ಬ್ಲಾಕ್‌ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
PCB; ಚಾಂಪಿಯನ್ಸ್ ಟ್ರೋಫಿಗೆ ಅಧಿಕಾರಿಯ ನೇಮಕ
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.