ಶಿಕ್ಷಕರ ಅಚಾತುರ್ಯ, ಅಂಕಪಟ್ಟಿ ವೈರಲ್!
Team Udayavani, Mar 29, 2023, 7:40 AM IST
ಇಂಗ್ಲೀಷ್! ಇದು ಕೆಲವರಿಗೆ ಕಷ್ಟದ ಭಾಷೆಯಾದ್ರೆ, ಮತ್ತೂ ಕೆಲವರ ಪಾಲಿಗಂತೂ ಅಕ್ಷರಶಃ ಕಬ್ಬಿಣದ ಕಡಲೆ. ಕಲಿಕೆಯ ಹೊಸತರಲ್ಲಿ ಮಕ್ಕಳು ಎಡವೋದು ಸಹಜ. ಆದರೆ, ಶಿಕ್ಷಕರೂ ಕೆಲವೊಮ್ಮೆ ತಪ್ಪು ತಪ್ಪಾಗಿ ಪದಗಳನ್ನು ಅರ್ಥೈಸಿ ನಗೆಪಾಟಲಿಗೆ ಈಡಾಗಿಬಿಡುತ್ತಾರೆ. ಈಗ ಅಂಥದ್ದೇ ಒಂದು ಸನ್ನಿವೇಶ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಿದ್ಯಾರ್ಥಿನಿಯೊಬ್ಬರ ಅಂಕಪಟ್ಟಿಯಲ್ಲಿ ಆಕೆ ಪಾಸ್(ಉತ್ತೀರ್ಣ) ಆಗಿದ್ದಾಳೆ ಎಂದು ಬರೆಯುವ ಬದಲಿಗೆ, ಶಿಕ್ಷಕರು ವಿದ್ಯಾರ್ಥಿನಿ “ಪಾಸ್ಡ್ ಅವೇ’ ( ಸತ್ತು ಹೋಗಿದ್ದಾಳೆ)ಎಂದು ಬರೆದಿದ್ದಾರೆ. ಈ ಅಚಾತುರ್ಯವನ್ನು ಕಂಡು ನೆಟ್ಟಿಗರು ಬೆರಗಾಗಿದ್ದು, ಅನಂತ್ ಭನ್ ಎಂಬವರು ಹಂಚಿಕೊಂಡಿರುವ ಅಂಕಪಟ್ಟಿಯ ಫೋಟೋಗೆ, “ಶಿಕ್ಷಕರೇ ಹೀಗಾದರೆ, ಮಕ್ಕಳ ಇಂಗ್ಲೀಷಿನ ಕಥೆ ಏನು’ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್ ಇದ್ರು ಸಿಕ್ಕಿದ್ದು ಕೇವಲ 155 ಮತ!!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್!
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.