ಪಿಎಫ್ ಮೇಲಿನ ಬಡ್ಡಿ ದರ ಶೇ.8.15ಕ್ಕೆ ಏರಿಸಿದ ಇಪಿಎಫ್ಒ
Team Udayavani, Mar 29, 2023, 7:22 AM IST
ಹೊಸದಿಲ್ಲಿ: ಉದ್ಯೋಗಿಗಳ ಭವಿಷ್ಯ ನಿಧಿ ಖಾತೆಯ ಬಡ್ಡಿಯ ದರವನ್ನು ಶೇ. 8.15ಕ್ಕೆ ಹೆಚ್ಚಿಸಲಾಗಿದೆ. 2022-23ನೇ ವರ್ಷಕ್ಕೆ ಸಂಬಂಧಿಸಿದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಂಗಳವಾರ ಭವಿಷ್ಯ ನಿಧಿ ಮಂಡಳಿ ಪ್ರಕಟಿಸಿದೆ.
ಕಳೆದ ವರ್ಷ ಅದರ ಪ್ರಮಾಣ ಶೇ. 8.10 ಆಗಿತ್ತು. 1977-78ನೇ ಸಾಲಿನಲ್ಲಿ ಶೇ. 8ಕ್ಕೆ ಇಳಿಕೆಯಾಗಿತ್ತು. 2020ರ ಮಾರ್ಚ್ ನಲ್ಲಿ ಶೇ. 8.5ಕ್ಕೆ ಬಡ್ಡಿ ದರವನ್ನು ಇಳಿಕೆ ಮಾಡಿತ್ತು. 2017-18ನೇ ಸಾಲಿನಲ್ಲಿ ಶೇ. 8.55 ಬಡ್ಡಿ ದರ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.