ಚಂದ್ರನಲ್ಲೂ ನೋಕಿಯಾ 4ಜಿ ನೆಟ್ ವರ್ಕ್ !

Team Udayavani, Mar 30, 2023, 7:45 AM IST

MOONಚಂದ್ರನಲ್ಲೂ ನೋಕಿಯಾ 4ಜಿ ನೆಟ್ ವರ್ಕ್ !

ನವದೆಹಲಿ: ಇತ್ತೀಚೆಗಷ್ಟೇ ಲೋಗೋ ಬದಲಿಸುವ ಮೂಲಕ ಸುದ್ದಿಯಾಗಿದ್ದ ನೋಕಿಯಾ ಸಂಸ್ಥೆ, ಇದೀಗ ತನ್ನ ವಿಶೇಷ ಘೋಷಣೆಯ ಮೂಲಕ ಮತ್ತೆ ಸುದ್ದಿಯಾಗಿದೆ.

ವರ್ಷಾಂತ್ಯದಲ್ಲಿ ಚಂದ್ರನಲ್ಲೇ 4ಜಿ ಸೇವೆಯನ್ನು ಸ್ಥಾಪಿಸಲು ಸಂಸ್ಥೆ ಉದ್ದೇಶಿಸಿದ್ದು, ಈಗಾಗಲೇ ಈ ಸಂಬಂಧಿಸಿದ ಕಾರ್ಯ ಆರಂಭಿಸಿರುವುದಾಗಿ ತಿಳಿಸಿದೆ.

ಸಂಸ್ಥೆಯ ಪ್ರಧಾನ ಇಂಜಿನಿಯರ್‌ ಆಗಿರುವ ಲೂಯಿಸ್‌ ಮೆಸ್ಟ್ರೋ ರೂಯಿಜ್‌ ಡಿ ಟೆಮಿನೋ ಈ ಕುರಿತು ಮಾಹಿತಿ ನೀಡಿದ್ದು, ಚಂದ್ರನಲ್ಲಿ ನೆಟ್ ವರ್ಕ್ ಸ್ಥಾಪನೆಗೆ ಬೇಕಿರುವ ಉಪಕರಣಗಳನ್ನು ಸಾಗಿಸಲು ಸ್ಪೇಸ್‌-ಎಕ್ಸ್‌ ರಾಕೆಟ್‌ಗಳನ್ನು ಬಳಕೆ ಮಾಡುವುದಾಗಿ ತಿಳಿಸಿದ್ದಾರೆ ಎಂದು ಸಿಎನ್‌ಬಿಸಿ ವರದಿ ಮಾಡಿದೆ.

ಇತ್ತೀಚೆಗಷ್ಟೇ ನಡೆದ ಮೊಬೈಲ್‌ ವರ್ಲ್ಡ್ ಕಾಂಗ್ರೆಸ್‌ನಲ್ಲಿ ಯೋಜನೆ ಸಂಬಂಧಿಸಿದ ಮಾಹಿತಿಯನ್ನು ಟೆಮಿನೋ ಮಾಧ್ಯಮದೊಂದಿಗೆ ಹಂಚಿಕೊಂಡಿದ್ದಾರೆ. ಆ ಪ್ರಕಾರ ಅಮೆರಿಕ ಮೂಲದ ಬಾಹ್ಯಾಕಾಶ ಸಂಸ್ಥೆಯಾದ ಇಂಟಿಟ್ಯೂವ್‌ ಮಿಷನ್ಸ್‌ ವಿನ್ಯಾಸಗೊಳಿಸಿದ ನೋವಾ ಸಿ-ಲ್ಯಾಂಡರ್‌ ಹಾಗೂ ಆ್ಯಂಟೆನಾವನ್ನು ಬೇಸ್‌ ಸ್ಟೇಷನ್‌ನಲ್ಲಿ ಅಳವಡಿಸಲಾಗಿದ್ದು, ಅದರ ಸಹಾಯದ ಮೂಲಕ 4ಜಿ ನೆಟ್ ವರ್ಕ್ ಕಾರ್ಯನಿರ್ವಹಿಸಲಿದೆ.

ಲ್ಯಾಂಡರ್‌ ಹಾಗೂ ಲಾಂಚ್‌ ವೆಹಿಕಲ್‌ನ ರೋವರ್‌ ನಡುವೆ 4ಜಿ ಸಂಪರ್ಕ ಸ್ಥಾಪಿಸಲಾಗುತ್ತದೆ. ಇದು ಬಾಹ್ಯಾಕಾಶದಲ್ಲಿ ಎದುರಾಗುವ ಸಂಭವನೀಯ ಪರಿಸ್ಥಿತಿ ನಿಭಾಯಿಸಲು ತಂತ್ರಜ್ಞಾನ ಸಹಕಾರಿಯಾಗಲಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್

Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್

Jio-Bharath

Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್‌ಗೆ ವಿಶೇಷ ರಿಯಾಯಿತಿ!

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.