![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Mar 30, 2023, 9:32 AM IST
ಗದಗ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಚುನಾವಣಾ ಪ್ರಚಾರ ಸಾಮಗ್ರಿಗಳನ್ನು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಮುಂಡರಗಿ ಚೆಕ್ ಪೋಸ್ಟ್ ನಲ್ಲಿ ಮಾ.30ರ ಗುರುವಾರ ಬೆಳಗ್ಗೆ ನಡೆದಿದೆ.
ಬುಧವಾರವಷ್ಟೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಅಕ್ರಮ ಸಾಗಾಟಗಳ ಮೇಲೆ ಕಣ್ಣಿಟ್ಟಿರುವ ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಚುನಾವಣಾ ಪ್ರಚಾರ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಹೊಸಪೇಟೆಯಿಂದ ಹೂವಿನ ಹಡಗಲಿಗೆ ತೆರಳುತ್ತಿದ್ದ ವಾಹನದಲ್ಲಿ ಚುನಾವಣಾ ಬಿಜೆಪಿ ಸಾಮಗ್ರಿಗಳಾದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಕಮಲದ ಚಿತ್ರವುಳ್ಳ 100 ಟೀ-ಶರ್ಟ್, 1000 ಫೇಸ್ ಮಾಸ್ಕ್, 1000 ಬ್ಯಾಡ್ಜ್ ಸ್, 120 ಸ್ಟಿಕ್ಕರ್ಸ್, 80 ಶಾಲ್, 420 ಬಿಜೆಪಿ ಭರವಸೆ ಸ್ಟಿಕ್ಕರ್ಸ್ ಸಹಿತ 2720 ಚುನಾವಣಾ ಪ್ರಚಾರ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.