ಅಧಿಕಾರಿ ಕಚೇರಿ ಆವರಣದಲ್ಲೇ ನೀತಿ ಸಂಹಿತೆ ಉಲ್ಲಂಘನೆ
Team Udayavani, Mar 30, 2023, 1:03 PM IST
ಗುಡಿಬಂಡೆ: ಪಪಂ ಅಧಿಕಾರಿಗಳು ತಹಶೀಲ್ದಾರ್ ಕಚೇರಿ ಆವರಣ ದಲ್ಲಿರುವ ಕಾಮಗಾರಿ ನಾಮಫಲಕಗಳು ಹಾಗೂ ಇಂದಿರಾ ಕ್ಯಾಂಟೀನ್ ನಾಮಫಲಕ ಹಾಗೂ ಇಂದಿರಾ ಗಾಂಧಿ ಭಾವ ಚಿತ್ರಗಳು, ರಾಜಕೀಯಮುಖಂಡರ ಹೆಸರುಗಳು ಇರುವಗೋಡೆ ಬರಹಗಳನ್ನು ತೆರವುಗೊಳಿಸಿದೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ.
ತಹಶೀಲ್ದಾರ್ ಕಚೇರಿ ಆವರಣದಲ್ಲಿ ಕಾಮಗಾರಿ ನಾಮ ಫಲಕಗಳ ಮೇಲೆ ಇರುವ ರಾಜಕೀಯ ವ್ಯಕ್ತಿಹೆಸರುಗಳನ್ನು ಮುಚ್ಚದೆ, ಕಚೇರಿ ಪಕ್ಕದಲ್ಲಿರುವ ಇಂದಿರಾ ಕ್ಯಾಂಟೀನ್ ಬಳಿ ಇರುವ ಬೋರ್ಡ್, ಇಂದಿರಾ ಗಾಂಧಿ ಚಿತ್ರವನ್ನು ತೆರವುಗೊಳಿಸದೇ ಪಪಂ ಅಧಿಕಾರಿಗಳು ನೀತಿ ಸಂಹಿತ ಉಲ್ಲಂಘನೆ ಮಾಡಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಸುಮಾರು ದಿನಗಳ ಹಿಂದೆ ಚುನಾವಣಾ ಆಯೋಗವು ಎಲ್ಲಾ ಚುನಾವಣಾ ಅಧಿಕಾರಿಗಳಿಗೆ ಯಾವ ಸಮಯದಲ್ಲೂ ಬೇಕಾದರು ಚುನಾವಣೆ ಘೋಷಣೆ ಆಗಬಹುದು ಎಂಬ ಸುಳಿವನ್ನು ಕೊಟ್ಟು, ಸೂಕ್ತ ತುರ್ತು ಕ್ರಮಗಳನ್ನುತೆಗೆದುಕೊಳ್ಳುವಂತೆ ತಿಳಿಸಿದರು, ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ತೆಗೆದು ಕೊಳ್ಳದೇ ಇರುವುದರಿಂದ ಅವರ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಅಗ್ರಹಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.