ಎನ್‌ಕೌಂಟರ್‌ ಕೇಸಲ್ಲಿ ಮೋದಿ ಹೆಸರು ಹೇಳಲು ಒತ್ತಡ ಹೇರಿದ್ದ ಸಿಬಿಐ! ಅಮಿತ್‌ ಶಾ ಆರೋಪ

ಯುಪಿಎ ಅವಧಿಯ ಕೇಸಿನ ಬಗ್ಗೆ ಅಮಿತ್‌ ಶಾ ಆರೋಪ

Team Udayavani, Mar 31, 2023, 7:25 AM IST

ಎನ್‌ಕೌಂಟರ್‌ ಕೇಸಲ್ಲಿ ಮೋದಿ ಹೆಸರು ಹೇಳಲು ಒತ್ತಡ ಹೇರಿದ್ದ ಸಿಬಿಐ! ಅಮಿತ್‌ ಶಾ ಆರೋಪ

ನವದೆಹಲಿ: “ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಎನ್‌ಕೌಂಟರ್‌ ಪ್ರಕರಣದ ವಿಚಾರಣೆ ವೇಳೆ ನರೇಂದ್ರ ಮೋದಿ ಹೆಸರು ಹೇಳುವಂತೆ ಸಿಬಿಐ ನನ್ನ ಮೇಲೆ ಒತ್ತಡ ಹೇರಿತ್ತು’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆರೋಪಿಸಿದ್ದಾರೆ.

ಖಾಸಗಿ ಸುದ್ದಿವಾಹಿನಿಯೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗುಜರಾತ್‌ನಲ್ಲಿ ನಡೆದಿದ್ದ ಎನ್‌ಕೌಂಟರ್‌ ಪ್ರಕರಣದಲ್ಲಿ ಸಿಬಿಐ ತಮ್ಮನ್ನು ವಿಚಾರಣೆ ನಡೆಸುತ್ತಿತ್ತು. ಆಗ ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರನ್ನು ಸಿಲುಕಿಸುವ ಬಗ್ಗೆ ಸಹಕರಿಸುವಂತೆಯೂ ಒತ್ತಡ ಹೇರಿತ್ತು ಎಂದಿದ್ದಾರೆ. ಪ್ರತಿಪಕ್ಷಗಳ ನಾಯಕರನ್ನು ಗುರಿಯಾಗಿಸಿಕೊಂಡು ಸಿಬಿಐ ಮತ್ತು ಇತರ ಕೇಂದ್ರ ತನಿಖಾ ಸಂಸ್ಥೆಗಳನ್ನು ಛೂ ಬಿಡಲಾಗುತ್ತಿದೆ ಎಂಬ ಆರೋಪಗಳ ಬಗ್ಗೆ ಅಮಿತ್‌ ಶಾ ಈ ರೀತಿ ಉತ್ತರಿಸಿದ್ದಾರೆ.

ಇದೇ ವೇಳೆ, “ಸಂಸತ್‌ ಸದಸ್ಯತ್ವ ಕಳೆದುಕೊಂಡವರ ಪೈಕಿ ರಾಹುಲ್‌ ಗಾಂಧಿ ಮೊದಲಿಗರೇನೂ ಅಲ್ಲ. ಹಿಂದೆಯೂ ಅನೇಕ ಶಾಸಕರು, ಸಂಸದರು ಅನರ್ಹಗೊಂಡಿದ್ದಾರೆ. ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದು ಬಿಟ್ಟು ಕಾಂಗ್ರೆಸ್‌ ಮತ್ತು ಇತರ ಮುಖಂಡರು ವಿನಾ ಕಾರಣ ಪ್ರಧಾನಿ ಮೋದಿಯವರ ವಿರುದ್ಧ ವಾಗ್ಧಾಳಿ ನಡೆಸುತ್ತಿದ್ದಾರೆ’ ಎಂದು ದೂರಿದರು.

“ರಾಹುಲ್‌ ಅವರಿಗೆ ಸಂಸತ್‌ ಸದಸ್ಯರಾಗಿ ಮುಂದುವರಿಯುವ ಆಸೆ ಇದೆ. ಆದರೆ ತೀರ್ಪಿನ ವಿರುದ್ಧ ಮೇಲ್ಮನವಿಯನ್ನೂ ಸಲ್ಲಿಸುತ್ತಿಲ್ಲ’ ಎಂದರು. ಯುಪಿಎ ಅವಧಿಯಲ್ಲಿ ಸುಪ್ರೀಂಕೋರ್ಟ್‌ ನೀಡಿದ್ದ ತೀರ್ಪಿನಿಂದಾಗಿ ಲಾಲು ಪ್ರಸಾದ್‌ ಯಾದವ್‌, ರಶೀದ್‌ ಅಳ್ವಿ, ಜಯಲಲಿತಾ ಸೇರಿದಂತೆ 17 ಮಂದಿ ತಮ್ಮ ಸದಸ್ಯತ್ವ ಕಳೆದುಕೊಂಡಿದ್ದರು. ಈ ನೆಲದ ಕಾನೂನು ಸ್ಪಷ್ಟವಾಗಿದೆ ಎಂದು ಹೇಳಿದ ಅಮಿತ್‌ ಶಾ, ಯಾರ ವಿರುದ್ಧವೂ ರಾಜಕೀಯ ದ್ವೇಷ ಸಾಧಿಸುವ ಪ್ರಶ್ನೆ ಇಲ್ಲ ಎಂದರು.

ಟಾಪ್ ನ್ಯೂಸ್

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು

Supreme Court

Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ

1-tttttt

ICC ಇಂದು ಸಭೆ: ಚಾಂಪಿಯನ್ಸ್‌  ಟ್ರೋಫಿ; ಹೈಬ್ರಿಡ್‌ ಮಾದರಿಗೆ ಮತದಾನ?

1-reet

Maharashtra; ಚುನಾವಣೆ ಸೋಲಿನ ಬೆನ್ನಲ್ಲೇ ಮಹಾವಿಕಾಸ ಅಘಾಡಿಯಲ್ಲಿ ಬಿರುಕು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

Supreme Court

Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ

1-reet

Maharashtra; ಚುನಾವಣೆ ಸೋಲಿನ ಬೆನ್ನಲ್ಲೇ ಮಹಾವಿಕಾಸ ಅಘಾಡಿಯಲ್ಲಿ ಬಿರುಕು?

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

1

Kundapura; ಜಪ್ತಿ: ಅಂಗಡಿಗೆ ಬೆಂಕಿ: ‘ದ್ವೇಷದ ಕಿಡಿ’ ಎಂಬ ಶಂಕೆ; ದೂರು

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.