ಜಿಪಿಬಿಎಲ್: ಹರಾಜಿನಲ್ಲಿ ಆಯ್ಕೆಯಾಗದವರಿಗೂ ಹಣ
ಯುವ ಆಟಗಾರರನ್ನು ಪ್ರೋತ್ಸಾಹಿಸಲು 25,000 ರೂ. ಕನಿಷ್ಠ ಖಾತ್ರಿ ಮೊತ್ತ
Team Udayavani, Mar 31, 2023, 6:02 AM IST
ಬೆಂಗಳೂರು: ಈ ವರ್ಷ ಆಗಸ್ಟ್‌ನಲ್ಲಿ ನಡೆಯಲಿರುವ ಜಿಪಿಬಿಎಲ್ (ಬ್ಯಾಡ್ಮಿಂಟನ್ ಕೂಟ) ಹರಾಜಿನಲ್ಲಿ ಕೆಲ ವಿಶೇಷಗಳಿವೆ. ರಾಜ್ಯ ಮಟ್ಟದಲ್ಲಿ ನಡೆದಿದ್ದ ಮೊದಲ ಆವೃತ್ತಿ, ಈ ಬಾರಿ ರಾಷ್ಟ್ರೀಯಮಟ್ಟಕ್ಕೆ ವಿಸ್ತರಣೆಯಾಗಲಿದೆ. ಇನ್ನೊಂದು ಮಹತ್ವದ ಸಂಗತಿಯಿದೆ. ಹರಾಜಿನಲ್ಲಿ ಆಯ್ಕೆಯಾಗದ ಆಟಗಾರರಿಗೂ ಕನಿಷ್ಠ ಖಾತ್ರಿ ಮೊತ್ತವಾಗಿ 25,000 ರೂ.ಗಳನ್ನು ನೀಡಲಾಗುತ್ತದೆ. ಯುವ ಆಟಗಾರರು, ಅವರ ಶ್ರಮವನ್ನು ಪ್ರೋತ್ಸಾಹಿಸುವ ಸಲುವಾಗಿ ಜಿಪಿಬಿಎಲ್‌ನ ಸಂಘಟನಾ ಸಂಸ್ಥೆ ಬಿಟ್‌ನ್ಪೋರ್ಟ್ ಈ ಕ್ರಮ ತೆಗೆದುಕೊಂಡಿದೆ.
ಆಗಸ್ಟ್ ತಿಂಗಳಲ್ಲಿ ನಡೆಯುವ ಹರಾಜಿನಲ್ಲಿ ಒಟ್ಟು 150 ಆಟಗಾರರು ಭಾಗವಹಿಸಲಿದ್ದಾರೆ. ಇದರಲ್ಲಿ 30 ವಿದೇಶಿ ಆಟಗಾರರಿರಲಿದ್ದಾರೆ. ಕೆಲವು ಆಟಗಾರರು ಸಹಜವಾಗಿಯೇ ಹರಾಜಿನಲ್ಲಿ ಆಯ್ಕೆಯಾಗುವುದಿಲ್ಲ. ಅಂತಹವರನ್ನೂ ಪ್ರೋತ್ಸಾಹಿಸಲು ಜಿಪಿಬಿಎಲ್ ಸಿಇಒ ಪ್ರಶಾಂತ್ ರೆಡ್ಡಿ ಈ ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಪ್ರಶಾಂತ್, ಜಿಪಿಬಿಎಲ್ ರಾಷ್ಟ್ರೀಯ ಮಟ್ಟಕ್ಕೆ ಏರುತ್ತಿರುವುದರಿಂದ ಬಹಳ ಆನಂದವಾಗಿದೆ. ಹಾಗೆಯೇ ಆಟಗಾರರಿಗೂ ಪ್ರೋತ್ಸಾಹಧನ ನೀಡುತ್ತಿರುವ ಬಗ್ಗೆ ಖುಷಿಯಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.