ಹುಣಸೂರು: ಒಂಟಿ ಸಲಗ ದಾಳಿ; ರೈತ ಪ್ರಾಣಾಪಾಯದಿಂದ ಪಾರು

ಬೈಕ್ ಜಖಂಗೊಳಿಸಿ ಆಕ್ರೋಶ ಹೊರಹಾಕಿದ ಸಲಗ

Team Udayavani, Mar 31, 2023, 8:21 AM IST

2-Hunsur

ಹುಣಸೂರು: ಒಂಟಿ ಸಲಗದ ದಾಳಿಯಿಂದ ರೈತನೊರ್ವ ಬೈಕಿನಿಂದ ಹಾರಿ ಓಡಿ ಹೋಗಿ ಪ್ರಾಣ ಉಳಿಸಿಕೊಂಡರೂ ಸಲಗ ಆತನ ಬೈಕ್‌ ಗೆ ಹಾನಿ ಮಾಡಿ ಆಕ್ರೋಶ ಹೊರಹಾಕಿರುವ ಘಟನೆ ನಾಗರಹೊಳೆ ಉದ್ಯಾನದಂಚಿನ ನಾಗಾಪುರ-2 ಬಳಿ ನಡೆದಿದೆ.

ನಾಗರಹೊಳೆ ಮುಖ್ಯ ರಸ್ತೆ ಬಳಿಯ ಭಾರತವಾಡಿ ಗ್ರಾಮದ ರೈತ ಬೀರೇಗೌಡ ಸಲಗನ ದಾಳಿಯಿಂದ ತಪ್ಪಿಸಿಕೊಂಡವರು. ಸಲಗದ ದಾಳಿಗೆ ಬೈಕ್ ಹಾನಿಯಾಗಿದೆ.

ಬುಧವಾರ ರಾತ್ರಿ 10.30ರ ವೇಳೆ ಪಕ್ಕದ ಪೆಂಜಹಳ್ಳಿಯ ಶುಂಠಿ ಹೊಲಕ್ಕೆ ನೀರು ಹಾಕಿ ಊರಿಗೆ ವಾಪಸ್ಸಾಗುತ್ತಿದ್ದ ವೇಳೆ ನಾಗಾಪುರ-2 ಬಳಿ ಸಲಗ ಒಮ್ಮೆಲೆ ಬೀರೇಗೌಡರ ಬೈಕನ್ನು ಅಟ್ಟಿಸಿಕೊಂಡು ಬಂದಿದೆ. ಎಚ್ಚೆತ್ತ ಅವರು ಬೈಕ್‌ನಿಂದ ಹಾರಿ ಹಾಡಿಯೊಳಗೆ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಇದರಿಂದ ಆಕ್ರೋಶಗೊಂಡ ಸಲಗವು ಬೈಕನ್ನು ತನ್ನ ಸೊಂಡಲಿನಿಂದ ಎತ್ತಿ ಬಿಸಾಡಿ, ತುಳಿದು ಹಾನಿಗೊಳಿಸಿದೆ.

ವೀರನಹೊಸಹಳ್ಳಿ ವಲಯದ ಆರ್.ಎಫ್.ಓ. ಗಣರಾಜ್‌ ಪಟಗಾರ್‌ರಿಗೆ ಮಾಹಿತಿ ನೀಡಿದ ಮೇರೆಗೆ ಡಿ.ಆರ್.ಎಫ್.ಓಗಳಾದ ಚಂದ್ರೇಶ್, ದ್ವಾರಕನಾಥ್ ಹಾಗೂ ಸಿಬ್ಬಂದಿ ಸ್ಥಳಕ್ಕಾಗಮಿಸಿ ಸಲಗನನ್ನು ಕಾಡಿಗಟ್ಟಿದರು. ನಜ್ಜುಗುಜ್ಜಾಗಿರುವ ಬೈಕ್ ಅರಣ್ಯ ಇಲಾಖೆ ವಶದಲ್ಲಿದೆ.

ಪುಂಡ ಸಲಗನ ಹಾವಳಿ ತಪ್ಪಿಸಿ:

ಈ ಒಂಟಿ ಸಲಗವು ನಿತ್ಯವೂ ಉದ್ಯಾನದಂಚಿನ ರೈಲ್ವೆ ಹಳಿ ತಡೆಗೋಡೆಯನ್ನೇ ಸರಾಗವಾಗಿ ದಾಟಿ ಹೊರಬರುತ್ತಿದ್ದು, ಕಾಟ ಕೊಡುತ್ತಿದೆ. ಈ ಪುಂಡಾನೆಯನ್ನು ಸೆರೆ ಹಿಡಿಯುವಂತೆ ಈ ಭಾಗದ ರೈತರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.