![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 1, 2023, 12:54 PM IST
ಮಂಗಳೂರು: ಮಂಗಳೂರಿನ ಸಿಟಿ ಬಸ್ ಪ್ರಯಾಣಿಕರು ಗಮನಿಸಿ… ಇಂದು ಎ.1 ರಿಂದ ಸ್ಟೇಟ್ ಬ್ಯಾಂಕ್ ಸಿಟಿ ಬಸ್ ನಿಲ್ದಾಣಕ್ಕೆ ಬಸ್ ಗಳು ಬರುವುದಿಲ್ಲ, ಬದಲಾಗಿ ಪಕ್ಕದ ಸರ್ವಿಸ್ ಬಸ್ ನಿಲ್ದಾಣದಿಂದಲೇ ಹೊರಡಲಿವೆ.
ಈ ಹಿಂದಿನ ಸಿಟಿ ಬಸ್ ನಿಲ್ದಾಣ ಬಳಿ ವಾಹನಗಳ ಸುಗಮ ಸಂಚಾರ ಹಿನ್ನಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದು ಶನಿವಾರ ಜಾರಿಗೊಂಡಿದೆ.
ಖಾಸಗಿ ವಾಹನ ಸಂಚಾರದಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ. ಇದೇ ವೇಳೆ ಪೊಲೀಸ್ ಆಯುಕ್ತರ ಕಚೇರಿ ಎದುರಿನ ರಸ್ತೆಯಿಂದ (ಸರ್ವಿಸ್ ಬಸ್ ನಿಲ್ದಾಣ ಪಕ್ಕ) ಬಸ್ ಹೊರತುಪಡಿಸಿ ಇತರ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ಮೊದಲ ದಿನ ಗೊಂದಲ: ಪೊಲೀಸರ ಕ್ರಮದಿಂದ ಮೊದಲ ದಿನ ಪ್ರಯಾಣಿಕರು, ವಾಹನ ಚಾಲಕರಲ್ಲಿ ಗೊಂದಲ ಉಂಟಾಗಿದ್ದು ಪೊಲೀಸರು ಸ್ಥಳದಲ್ಲಿದ್ದು ಸೂಚನೆ ನೀಡುತ್ತಿದ್ದಾರೆ. ಪೊಲೀಸರ ಕ್ರಮಕ್ಕೆ ಪೂರ್ಣ ಸಹಕಾರ ನೀಡುತ್ತಿರುವುದಾಗಿ ಬಸ್ ಮಾಲಕರು ತಿಳಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.