ಮಾರ್ಚ್ ಜಿಎಸ್ ಟಿ ಕಲೆಕ್ಷನ್1.60 ಲಕ್ಷ ಕೋಟಿ
Team Udayavani, Apr 2, 2023, 6:35 AM IST
ನವದೆಹಲಿ: ಮಾರ್ಚ್‌ನಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಸಂಗ್ರಹ ಮೊತ್ತ 1.60 ಲಕ್ಷ ಕೋಟಿ ರೂ.ಆಗಿದೆ. ಕಳೆದ ತಿಂಗಳು ತೆರಿಗೆ ಸಂಗ್ರಹದಲ್ಲಿ ಶೇ.13 ಏರಿಕೆಯಾಗಿದ್ದು ಮಾತ್ರವಲ್ಲದೆ ಈ ಮೊತ್ತ ಎರಡನೇ ಅತ್ಯಧಿಕವಾಗಿದೆ. 2022ರ ಏಪ್ರಿಲ್‌ನಲ್ಲಿ ಸಂಗ್ರಹವಾಗಿದ್ದ ಮೊತ್ತ 1.68 ಲಕ್ಷ ಕೋಟಿ ರೂ. ಆಗಿತ್ತು. ಜತೆಗೆ ಜಿಎಸ್‌ಟಿ ಅಡಿ ನೋಂದಣಿಗೊಂಡ ಉದ್ದಿಮೆಗಳ ಪ್ರಮಾಣ ಶೇ.91 ಆಗಿದೆ ಎಂದು ಕೇಂದ್ರ ವಿತ್ತ ಸಚಿವಾಲಯ ಶನಿವಾರ ತಿಳಿಸಿದೆ.
ನಿಕಟಪೂರ್ವ ವಿತ್ತೀಯ ವರ್ಷದಲ್ಲಿ ಒಟ್ಟಾರೆ ಜಿಎಸ್‌ಟಿ ಸಂಗ್ರಹ ಪ್ರಮಾಣ ಶೇ.22 ಏರಿಕೆಯಾಗಿದೆ. ನಗದು ಲೆಕ್ಕಾಚಾರದಲ್ಲಿ ಹೇಳುವುದಿದ್ದರೆ ಸಂಗ್ರಹವಾಗಿರುವುದು 18.10 ಲಕ್ಷ ಕೋಟಿ ರೂ. ಸರಾಸರಿ ಪ್ರತಿ ತಿಂಗಳು 1.51 ಲಕ್ಷ ಕೋಟಿ ರೂ. ಸಂಗ್ರಹವಾದಂತೆ ಆಗಿದೆ. ಇದರ ಜತೆಗೆ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಕೆ ಪ್ರಮಾಣವೂ ದಾಖಲೆ ಪ್ರಮಾಣದಲ್ಲಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.