ಪಾಳುಬಿದ್ದ ಕಟ್ಟಡದಲ್ಲಿ ಶವ ಪತ್ತೆ
Team Udayavani, Apr 2, 2023, 5:28 AM IST
ಉಡುಪಿ: ಕಲ್ಸಂಕದ ಬಳಿಯ ಪಾಳುಬಿದ್ದ ಕಟ್ಟಡದಲ್ಲಿ ಅಪರಿಚಿತ ಯುವಕನ ಶವ ಕೊಳೆತ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿದೆ.
ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ವಾರಸುದಾರರು ನಗರ ಪೋಲಿಸ್ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ. ಘಟನ ಸ್ಥಳದಲ್ಲಿದ್ದು ಎಸ್‌ಐ ಮಹೇಶ್ ಟಿ.ಎಂ., ಹೆಡ್ ಕಾನ್‌ಸ್ಟೆಬಲ್ ಸುಷ್ಮಾ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು, ಸುನೀಲ್ ಬೈಲಕೆರೆಯವರು ಶವವನ್ನು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ಸಹಕರಿಸಿದರು.
ಈ ಕಟ್ಟಡದಲ್ಲಿ ಪತ್ತೆಯಾಗಿರುವ ಶವಗಳ ಸಂಖ್ಯೆ ಒಟ್ಟು 6ಕ್ಕೇರಿದೆ. ವಾರದ ಹಿಂದೆಯೂ ಇದೇ ಕಟ್ಟಡದಲ್ಲಿ ಶವವೊಂದು ಪತ್ತೆಯಾಗಿತ್ತು. ಅಪರಿಚಿತರು ಈ ಕಟ್ಟಡಕ್ಕೆ ಒಳನುಸುಳದಂತೆ ಕಟ್ಟಡಕ್ಕೆ ಸಂಬಂಧಪಟ್ಟವರು ಕಾವಲುಗಾರರನ್ನು ನೇಮಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.