ಬಿಜೆಪಿಯ ಒನ್ ಪ್ಲಸ್ ಒನ್ ಟಾಸ್ಕ್ ಅನುಷ್ಠಾನಕ್ಕೆ ಸಿದ್ಧತೆ !
Team Udayavani, Apr 2, 2023, 5:33 AM IST
ಬಾಗೇಪಲ್ಲಿ: ರಾಜ್ಯದಲ್ಲಿ ಅಧಿಕಾರಕ್ಕೆ ಮತ್ತೆ ಬರಲು ಬಿಜೆಪಿ ಮೆಗಾ ಪ್ಲ್ಯಾನ್ ನಡೆಸುತ್ತಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸಿಎಂ ಬೊಮ್ಮಾಯಿ ಹಾಗೂ ಬಾಗೇಪಲ್ಲಿಯಿಂದ ಆರೋಗ್ಯ ಸಚಿವ ಡಾ| ಸುಧಾಕರ್ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ.
ಬಿಜೆಪಿಯ ಒನ್ ಪ್ಲಸ್ ಒನ್ ಟಾಸ್ಕ್ ಅನುಷ್ಠಾನಕ್ಕೆ ಸಕಲ ಸಿದ್ಧತೆ ಹಾಗೂ ಚಿಂತನೆ ನಡೆಸಿದ್ದು, ರೆಸಾರ್ಟ್ ಸಭೆಯಲ್ಲಿ ಸಿಎಂ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸುವ ಚರ್ಚೆ ನಡೆದಿದೆ. ಚಿಕ್ಕಬಳ್ಳಾಪುರದಿಂದ ಮುಖ್ಯಮಂತ್ರಿಗಳು ಸ್ಪರ್ಧಿಸಿದರೆ 7-8 ಕ್ಷೇತ್ರಗಳಲ್ಲಿ ಲಾಭವಾಗುವ ಲೆಕ್ಕಾಚಾರ ನಡೆದಿದೆ.
ಚಿಕ್ಕಬಳ್ಳಾಪುರಕ್ಕೆ ಸಿಎಂ ಹೆಸರು ಅಂತಿಮಗೊಳ್ಳುವ ಸಾಧ್ಯತೆಯಿದ್ದು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಸೇರಿ ಸುತ್ತಮುತ್ತಲ ಭಾಗದಲ್ಲಿ ಬಿಜೆಪಿಗೆ ಲಾಭವಾಗಬಹುದೆಂಬ ನಿರೀಕ್ಷೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.