ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ
Team Udayavani, Apr 2, 2023, 4:32 PM IST
ಭೋಪಾಲ್ : ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದ ಸಮೀಪವಿರುವ ಹಳ್ಳಿಯೊಂದಕ್ಕೆ ಹೊಂದಿಕೊಂಡಿರುವ ಹೊಲದಲ್ಲಿ ಭಾನುವಾರ ಚೀಟವೊಂದು ಕಾಣಿಸಿಕೊಂಡಿದೆ.
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಮೀಬಿಯಾದಿಂದ ತರಲಾಗಿದ್ದ ಎಂಟು ಚೀತಾಗಳಲ್ಲಿ ಒಂದಾದ ಒಬಾನ್, ಕಳೆದ ತಿಂಗಳು ಬಿಡುಗಡೆಯಾದ ಪಾರ್ಕ್‌ನ ಮುಕ್ತ ವ್ಯಾಪ್ತಿಯ ಪ್ರದೇಶದಿಂದ ಸುಮಾರು 15-20 ಕಿಲೋಮೀಟರ್ ದೂರದಲ್ಲಿರುವ ಹೊಲಕ್ಕೆ ದಾರಿ ತಪ್ಪಿ ಪ್ರವೇಶಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
Sheopur, Madhya Pradesh | Cheetah Oban, one of the cheetahs brought from Namibia, entered Jhar Baroda village of Vijaypur which is 20 kms away from Kuno National Park. Monitoring team has also reached the village. Efforts are underway to bring the cheetah back: DFO
(Video… pic.twitter.com/4iQAoB6tcz
— ANI MP/CG/Rajasthan (@ANI_MP_CG_RJ) April 2, 2023
ಶಿಯೋಪುರ್ ವಿಭಾಗೀಯ ಅರಣ್ಯ ಅಧಿಕಾರಿ ಪಿ.ಕೆ. ವರ್ಮಾ ಅವರು ಪಿಟಿಐ ಜೊತೆ ಮಾತನಾಡಿ ” ಕಾಲರ್ ಡಿವೈಸ್ ಸಾಧನದಿಂದ ಬಂದ ಸಿಗ್ನಲ್‌ಗಳ ಪ್ರಕಾರ, ಚೀತಾ ಶನಿವಾರ ರಾತ್ರಿಯಿಂದ ಹಳ್ಳಿಯ ಕಡೆಗೆ ಚಲಿಸುತ್ತಿದೆ. ಪೊಲೀಸ್ ತಂಡವು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದು ಗ್ರಾಮಸ್ಥರನ್ನು ದೂರವಿಡುತ್ತಿದ್ದಾರೆ. ಅರಣ್ಯ ಇಲಾಖೆ ಸಿಬಂದಿ ಅದನ್ನು ಉದ್ಯಾನದ ಪ್ರದೇಶಕ್ಕೆ ಕಳುಹಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿಸುತ್ತಿದ್ದಾರೆ.
ಅರಣ್ಯದ ಆವರಣಕ್ಕೆ ಮರಳಲು ಸಿಬಂದಿ ಓಬನ್‌ನನ್ನು ಪ್ರೇರೇಪಿಸಲು ಪ್ರಯತ್ನಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.