ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಹಾಲಾಡಿ ಶ್ರೀನಿವಾಸ್ ಶೆಟ್ಟಿ

ಬಿಜೆಪಿಯಿಂದ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಬೆಂಬಲ

Team Udayavani, Apr 3, 2023, 7:46 PM IST

1-sadsadad

ಕುಂದಾಪುರ: ಕರಾವಳಿಯ ಜನಪ್ರಿಯ ರಾಜಕಾರಣಿ, ಸರಳ ಮತ್ತು ಸಜ್ಜನಿಕೆಯ ಮೂಲಕ ಖ್ಯಾತಿ ಹೊಂದಿರುವ ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಈ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸೋಮವಾರ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

72 ರ ಹರೆಯದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಕುಂದಾಪುರ ಕ್ಷೇತ್ರದಿಂದ ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ನಾಲ್ಕು ಬಾರಿ ಬಿಜೆಪಿಯಿಂದ ಮತ್ತು ಒಂದು ಬಾರಿ ಪಕ್ಷೇತರರಾಗಿ ಆಯ್ಕೆಯಾಗಿದ್ದರು.

”ನಾನು ಸ್ವಇಚ್ಚೆ ಯಿಂದ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದು ಶ್ರೀನಿವಾಸ್ ಶೆಟ್ಟಿ ಅವರು ಉಲ್ಲೇಖಿಸಿದ್ದಾರೆ. ನಾನು ಶಾಸಕನಾಗಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡಿ ಅತ್ಯಂತ ನಿಷ್ಠೆಯಿಂದ ನನ್ನ ಜವಾಬ್ದಾರಿ ನಿರ್ವಹಿಸಿದ್ದೇನೆ. ನನ್ನನ್ನು ಬಹು ನಿರೀಕ್ಷೆಯೊಂದಿಗೆ ಆಯ್ಕೆ ಮಾಡಿದ ಕುಂದಾಪುರದ ಎಲ್ಲಾ ವರ್ಗದ ಜನತೆಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ” ಎಂದು ಬರೆದಿದ್ದಾರೆ.

”ಕುಂದಾಪುರ ಬಹಳಷ್ಟು ಗ್ರಾಮೀಣ ಭಾಗಗಳನ್ನು ಹೊಂದಿರುವ ಕ್ಷೇತ್ರವಾಗಿದ್ದು ಎಲ್ಲಾ ವರ್ಗದ ಮತದಾರರ ನೋವು, ನಲಿವುಗಳಿಗೆ ಸ್ಪಂದಿಸಿ ಜನರ ಆಶೋತ್ತರಗಳನ್ನು ಈಡೇರಿಸಿದ ಸಂತೃಪ್ತಿ ನನಗಿದೆ” ಎಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

”ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ, ಪ್ರಮುಖರಿಗೆ ಅಭಿಮಾನಿಗಳಿಗೆ ನಾನು ಯಾವತ್ತೂ ಚಿರಋಣಿ ಎಂದು ಹೇಳಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಬೆಂಬಲ ನೀಡಬೇಕು” ಎಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

8

Kundapura: ಬೋಟ್‌ ರೈಡರ್‌ ನಾಪತ್ತೆ; ಸಿಗದ ಸುಳಿವು

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.