ಕೋವಿಡ್ ಪ್ರಕರಣ ಹೆಚ್ಚಳ; ಮತ್ತೆ ವರ್ಕ್‌ ಫ್ರಂ ಹೋಮ್‌ ಜಾರಿ?

ಹರ್ಯಾಣದಲ್ಲಿ ಮಾಸ್ಕ್ ಕಡ್ಡಾಯ

Team Udayavani, Apr 4, 2023, 7:35 AM IST

ಕೋವಿಡ್ ಪ್ರಕರಣ ಹೆಚ್ಚಳ; ಮತ್ತೆ ವರ್ಕ್‌ ಫ್ರಂ ಹೋಮ್‌ ಜಾರಿ?

ಹೊಸದಿಲ್ಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ನಡುವೆಯೇ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರಗಳಲ್ಲಿನ ಸಂಸ್ಥೆಗಳು ಮತ್ತೆ ಕೊರೊನಾ ನಿಯಮ ಮರು ಜಾರಿಗೊಳಿಸುತ್ತಿವೆ. ವಿಶೇಷವಾಗಿ ಐಟಿ ಕಂಪನಿಗಳಲ್ಲಿ ಮತ್ತೆ ವರ್ಕ್‌ ಫ್ರಂ ಹೋಮ್‌ ವ್ಯವಸ್ಥೆ ಜಾರಿಗೆ ತರುವ ಸಾಧ್ಯತೆಗಳು ಇವೆ.

ಜತೆಗೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ, ಸ್ಯಾನಿಟೈಸರ್‌ ಬಳಕೆ ಸೇರಿದಂತೆ ಹಲವು ಕ್ರಮಗಳನ್ನು ಜಾರಿಗೆ ತರಲು ಮುಂದಾಗಿವೆ. ಈಗಾಗಲೇ ಕೆಲವು ಕಂಪನಿಗಳಲ್ಲಿ ವರ್ಕ್‌ ಫ್ರಂ ಹೋಮ್‌ ವ್ಯವಸ್ಥೆ ರದ್ದುಗೊಳ್ಳುವ ಹಂತದಲ್ಲಿದೆ.

ಜಿಂದಾಲ್‌ ಸ್ಟೀಲ್‌ ಪವರ್‌, ಟೆಕ್‌ ಮಹೀಂದ್ರಾ, ಎರಿಕ್‌ಸನ್‌ ಸೇರಿದಂತೆ ಹಲವು ಸಂಸ್ಥೆಗಳು ಸೋಂಕು ಪ್ರಕರಣಗಳು ಹೆಚ್ಚಾದರೆ ಅದನ್ನು ಎದುರಿಸುವ ಬಗ್ಗೆಯೂ ಈಗಿನಿಂದಲೇ ಸಿದ್ಧತೆ ನಡೆಸುತ್ತಿವೆ. ಉದ್ಯೋಗಿಗಳ ದೈಹಿಕ ತಾಪ ಮಾನ ತಪಾಸಣೆ, ನಿಯಮಿತ ಪರೀಕ್ಷೆಗಳನ್ನೂ ನಡೆಸಲು ತೀರ್ಮಾನಿಸಿವೆ. ಪರಿಸ್ಥಿತಿ ಕೈಮೀರಿದರೆ ಕಚೇರಿಯಲ್ಲಿ ಎಷ್ಟು ಮಂದಿ ಕಾರ್ಯ ನಿರ್ವಹಿಸಬೇಕು, ಹೈಬ್ರಿಡ್‌ ಮಾದರಿ ಜಾರಿಯ ಬಗ್ಗೆ ಕೂಡ ಪರಾಮರ್ಶೆಗಳು ನಡೆದಿವೆ.

ಹರ್ಯಾಣದಲ್ಲಿ ಮಾಸ್ಕ್ ಕಡ್ಡಾಯ
ಹರ್ಯಾಣದಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. 100 ಕ್ಕಿಂತ ಅಧಿಕ ಮಂದಿ ಇರುವಲ್ಲಿಗೆ, ಸಾರ್ವಜನಿಕ ಸ್ಥಳಗಳಿಗೆ ಈ ನಿಯಮ ಅನ್ವಯವಾಗಲಿದೆ. ಅದೇ ವೇಳೆ, ದೇಶದಲ್ಲಿ 3,641 ಮಂದಿಗೆ ಸೋಂಕು ದೃಢಪಟ್ಟಿದೆ. 11 ಮಂದಿ ಅಸುನೀಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಟಾಪ್ ನ್ಯೂಸ್

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Yasin Malik

SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.