ಲಿಂಕನ್‌ ಹೌಸ್‌ ಒಡೆತನಕ್ಕೆ ಏಕೆ ಅವಕಾಶ ನೀಡುತ್ತಿಲ್ಲ?

Team Udayavani, Apr 4, 2023, 7:40 AM IST

ಲಿಂಕನ್‌ ಹೌಸ್‌ ಒಡೆತನಕ್ಕೆ ಏಕೆ ಅವಕಾಶ ನೀಡುತ್ತಿಲ್ಲ?

ಹೊಸದಿಲ್ಲಿ: ಮುಂಬಯಿಯ ಭುಲಾಭಾಯ್‌ ರಸ್ತೆಯಲ್ಲಿರುವ ಅದ್ದೂರಿ ಬಂಗಲೆ “ಲಿಂಕನ್‌ ಹೌಸ್‌’ ಅನ್ನು ತಮ್ಮ ವಶಕ್ಕೆ ಏಕೆ ನೀಡುತ್ತಿಲ್ಲ ಎಂದು ಪುಣೆಯ ಸೀರಂ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾದ ಸಂಸ್ಥಾಪಕ ಸೈರಸ್‌ ಪೂನಾವಾಲಾ ಕೇಂದ್ರ ಸರಕಾರವನ್ನು ಪ್ರಶ್ನಿಸಿದ್ದಾರೆ.

ಇದರ ಹಿಂದೆ ರಾಜಕೀಯ ಪ್ರೇರಿತವಾಗಿರುವ ನಿರ್ಧಾರವಿದೆ ಎಂದು ದೂರಿದ್ದಾರೆ. ಎರಡು ಎಕ್ರೆ ಪ್ರದೇಶದ ಜಮೀನಿನಲ್ಲಿ ಇರುವ ಈ ವೈಭವೋಪೇತ ಬಂಗಲೆಯನ್ನು ಪೂನಾವಾಲ 2015ರಲ್ಲಿ 750 ಕೋಟಿ ರೂ. ನೀಡಿ ಖರೀದಿಸಿದ್ದರು. ಆ ಜಮೀನು ತನಗೆ ಸೇರಿದ್ದು ಎಂದು ರಕ್ಷಣ ಸಚಿವಾಲಯ, ಮಹಾರಾಷ್ಟ್ರ ಸರಕಾರ ಎಂದು ಹೇಳಿಕೊಳ್ಳುತ್ತಿವೆ. ಹೀಗಾಗಿ, ಸೈರಸ್‌ ಪೂನಾವಾಲಾ ಅವರಿಗೆ ಅದ್ದೂರಿ ಬಂಗಲೆಯನ್ನು ತಮ್ಮದಾಗಿಸಿಕೊಳ್ಳಲು ಸಾಧ್ಯವಾಗಿಲ್ಲ.

1933ರಲ್ಲಿ ಪಂಜಾಬ್‌ ಮಹಾರಾಜರಿಂದ ನಿರ್ಮಿತವಾದ ಈ ಕಟ್ಟಡವನ್ನು, ಅಮೆರಿಕ ಸರಕಾರಕ್ಕೆ 1957ರಲ್ಲಿ 999 ವರ್ಷದ ಗುತ್ತಿಗೆಗೆ ನೀಡಲಾಗಿತ್ತು. ಅಮೆರಿಕ ಸರಕಾರ ಇದನ್ನು ವೀಸಾ ನೀಡಲು ಬಳಸುತ್ತಿತ್ತು. 2014ರಲ್ಲಿ ಅದು ಬೇರೆ ಕಟ್ಟಡಕ್ಕೆ ಸ್ಥಳಾಂತರವಾಯಿತು.

ಟಾಪ್ ನ್ಯೂಸ್

Jaishankar

Border ಅತಿಕ್ರಮಣ ಬೇಡ: ಚೀನಕ್ಕೆ ಭಾರತ ಎಚ್ಚರಿಕೆ

BJP Vs ಸಿಎಂ ಸಿದ್ದರಾಮಯ್ಯ ಮುಡಾ ಕಾಳಗ

BJP Vs ಸಿಎಂ ಸಿದ್ದರಾಮಯ್ಯ ಮುಡಾ ಕಾಳಗ

Somnath

ISRO ಕ್ಷುದ್ರಗ್ರಹದಿಂದ ಭೂಮಿ ರಕ್ಷಿಸಲು ನಾವು ಉತ್ಸುಕ: ಎಸ್‌.ಸೋಮನಾಥ್‌

1-dsdsadasdas

Lok Sabha; ಪ್ರಧಾನಿ ಮೋದಿ ಸುಳ್ಳು ಮಾಹಿತಿ: ಕ್ರಮಕ್ಕೆ ಕಾಂಗ್ರೆಸ್‌ ಆಗ್ರಹ

Dengue

Dengue ಹಾವಳಿ: ಚಿಕಿತ್ಸೆ ಜತೆಗೆ ಮುನ್ನೆಚ್ಚರಿಕೆ ಅಗತ್ಯ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Somnath

ISRO ಕ್ಷುದ್ರಗ್ರಹದಿಂದ ಭೂಮಿ ರಕ್ಷಿಸಲು ನಾವು ಉತ್ಸುಕ: ಎಸ್‌.ಸೋಮನಾಥ್‌

1-dsdsadasdas

Lok Sabha; ಪ್ರಧಾನಿ ಮೋದಿ ಸುಳ್ಳು ಮಾಹಿತಿ: ಕ್ರಮಕ್ಕೆ ಕಾಂಗ್ರೆಸ್‌ ಆಗ್ರಹ

mamata

Governor;ಜು.10ಕ್ಕೆ ಸಿಎಂ ಮಮತಾ ವಿರುದ್ಧ ಮಾನಹಾನಿ ಪ್ರಕರಣ ವಿಚಾರಣೆ

1-weww

Madhya Pradesh;ಜು.15ಕ್ಕೆ ಭೋಜಶಾಲಾ ಸಮೀಕ್ಷೆಯ ವರದಿ ಸಲ್ಲಿಸಿ: ಹೈಕೋರ್ಟ್‌

rape

Hyderabad: ಮಹಿಳೆ ಮೇಲೆ ಕಾರಿನಲ್ಲಿ ರಾತ್ರಿಯಿಡೀ ಅತ್ಯಾಚಾರ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Jaishankar

Border ಅತಿಕ್ರಮಣ ಬೇಡ: ಚೀನಕ್ಕೆ ಭಾರತ ಎಚ್ಚರಿಕೆ

BJP Vs ಸಿಎಂ ಸಿದ್ದರಾಮಯ್ಯ ಮುಡಾ ಕಾಳಗ

BJP Vs ಸಿಎಂ ಸಿದ್ದರಾಮಯ್ಯ ಮುಡಾ ಕಾಳಗ

Somnath

ISRO ಕ್ಷುದ್ರಗ್ರಹದಿಂದ ಭೂಮಿ ರಕ್ಷಿಸಲು ನಾವು ಉತ್ಸುಕ: ಎಸ್‌.ಸೋಮನಾಥ್‌

1-dsdsadasdas

Lok Sabha; ಪ್ರಧಾನಿ ಮೋದಿ ಸುಳ್ಳು ಮಾಹಿತಿ: ಕ್ರಮಕ್ಕೆ ಕಾಂಗ್ರೆಸ್‌ ಆಗ್ರಹ

Dengue

Dengue ಹಾವಳಿ: ಚಿಕಿತ್ಸೆ ಜತೆಗೆ ಮುನ್ನೆಚ್ಚರಿಕೆ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.