ಕಿಸ್ ಪ್ರಕರಣ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಖುಲಾಸೆ
Team Udayavani, Apr 4, 2023, 7:45 AM IST
ಮುಂಬಯಿ : ಚುಂಬನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರನ್ನು ಖುಲಾಸೆಗೊಳಿಸಿದ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶವನ್ನು ಮುಂಬಯಿಯ ಸೆಷನ್ಸ್ ಕೋರ್ಟ್ ಎತ್ತಿಹಿಡಿದಿದೆ.
ರಾಜಸ್ಥಾನದಲ್ಲಿ 2007ರಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಹಾಲಿವುಡ್ ನಟ ರಿಚರ್ಡ್ ಗಿಯರ್ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಗೆ ಸಾರ್ವಜನಿಕವಾಗಿ ಚುಂಬಿಸಿದ್ದಕ್ಕೆ ಕೇಸು ದಾಖಲಾಗಿತ್ತು. ಇಂಥ ವರ್ತನೆ ದೇಶದ ಸಂಸ್ಕೃತಿಗೆ ಅವಮಾನಿಸುವ ಕೃತ್ಯವೆಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿತ್ತು.
2022ರಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್, ಶಿಲ್ಪಾ ನಿರ್ದೋಷಿ. ಅವರು ಕೃತ್ಯದ ಬಲಿಪಶು ಎಂದು ತೀರ್ಪು ನೀಡಲಾಗಿತ್ತು. ಅದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Actor ರೂಪಾಲಿ ಗಂಗೂಲಿಯಿಂದ ಮಲಮಗಳಿಗೆ ಕಿರುಕುಳ?
CELEBRITIES: ಶಾರುಖ್ ಟು ಸಲ್ಮಾನ್; ಧೂಮಪಾನದ ಚಟಕ್ಕೆ ಬಿದ್ದು ಹೊರಬಂದ ಸೆಲೆಬ್ರಿಟಿಗಳು
Bollywood: ವರುಣ್ ಧವನ್ ʼಬೇಬಿ ಜಾನ್ʼ ಟೀಸರ್ ನೋಡಿ ʼಜವಾನ್ʼ ಕಾಪಿ ಎಂದ ನೆಟ್ಟಿಗರು
Ranveer-Deepika ಮಗಳ ಹೆಸರು ‘ದುವಾ ಪಡುಕೋಣೆ ಸಿಂಗ್’
MUST WATCH
ಹೊಸ ಸೇರ್ಪಡೆ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.