50 ಕ್ವಿಂಟಾಲ್‌ಗೂ ಹೆಚ್ಚಿನ ಒಣ ಮೆಣಸಿನಕಾಯಿ ರಾಶಿಗೆ ಬೆಂಕಿ: ವಿಡಿಯೋ ವೈರಲ್
Team Udayavani, Apr 4, 2023, 3:28 PM IST
ಹೈದರಾಬಾದ್: ರೈತರೊಬ್ಬರು ಬೆಳೆದಿದ್ದ ಸುಮಾರು 50 ಕ್ವಿಂಟಾಲ್‌ಗೂ ಹೆಚ್ಚಿನ ಒಣ ಮೆಣಸಿನಕಾಯಿ ರಾಶಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಹೈದರಾಬಾದ್‌ನ NTR ಜಿಲ್ಲೆಯಲ್ಲಿ ನಡೆದಿದೆ. ಬೆಂಕಿಗೆ ಸಿಲುಕಿ ಮೆಣಸಿನಕಾಯಿಯ ರಾಶಿ ಹೊತ್ತಿ ಉರಿಯುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಈ ದುಷ್ಕೃತ್ಯದಿಂದ ರೈತನಿಗೆ ಸುಮಾರು 15 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ಪೋಲಿಸರು ಹೇಳಿದ್ದಾರೆ. ತನ್ನ ಜಮೀನಿನಲ್ಲಿ ಮೆಣಸಿನಕಾಯಿಗಳನ್ನು ಒಣಗಿಸಲೆಂದು ರಾಶಿ ಹಾಕಿದ್ದ ಸ್ಥಳದಲ್ಲಿ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎಂದು ರೈತ ಆರೋಪಿಸಿದ್ದಾನೆ.
ಈ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಸಮರ್ಪಕ ತನಿಖೆ ನಡೆಸಬೇಕು ಎಂದು ಸಂತ್ರಸ್ಥ ರೈತ ಆಗ್ರಹಿಸಿದ್ದಾನೆ.
ಇದನ್ನೂ ಓದಿ: ವಿವಾಹಿತ ಮಹಿಳೆಯೊಂದಿಗೆ ಸಂಬಂಧ: ಕಾರಿನೊಳಗೆ ಕಟ್ಟಿಹಾಕಿ ವ್ಯಕ್ತಿಯ ಸಜೀವ ದಹನ
#WATCH | Unidentified persons set fire to 50 quintals of red chillies belonging to a farmer in the NTR district of Andhra Pradesh.
According to the affected farmer, the chillies burnt were worth Rs 15 lakhs. He has demanded an inquiry into the incident. pic.twitter.com/dTQLdQHgoV
— ANI (@ANI) April 4, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.