![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Apr 5, 2023, 6:20 AM IST
ನವದೆಹಲಿ: ಪ್ರಸಕ್ತ ವಿತ್ತೀಯ ವರ್ಷಕ್ಕೆ ಸಂಬಂಧಿಸಿದಂತೆ ದೇಶದ ಆರ್ಥಿಕಾಭಿವೃದ್ಧಿ ದರವನ್ನು ವಿಶ್ವಬ್ಯಾಂಕ್ ಶೇ.6.6ರಿಂದ ಶೇ.6.3ಕ್ಕೆ ಇಳಿಕೆ ಮಾಡಿದೆ.
ಮಂಗಳವಾರ ಭಾರತವನ್ನು ಕೇಂದ್ರೀಕರಿಸಿ ಬಿಡುಗಡೆ ಮಾಡಿದ ಹೊಸ ಆರ್ಥಿಕ ಮುನ್ಸೂಚನಾ ವರದಿಯಲ್ಲಿ ಈ ಅಂಶವನ್ನು ಪ್ರಸ್ತಾಪಿಸಲಾಗಿದೆ. ಜನರು ಮುಂದಿನ ದಿನಗಳಲ್ಲಿ ಕಡಿಮೆ ಖರ್ಚು ಮಾಡುವ, ಅವರ ಆರ್ಥಿಕ ಬೆಳವಣಿಗೆಯ ಮೇಲೆ ಪ್ರತಿಕೂಲ ಸ್ಥಿತಿ ಉಂಟಾಗುವುದರಿಂದ ಈ ಬೆಳವಣಿಗೆ ಉಂಟಾಗಲಿದೆ ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ.
ಇದರ ಜತೆಗೆ ಕೊರೊನಾ ತೀವ್ರಗತಿಯಲ್ಲಿ ಇದ್ದ ಅವಧಿಯಲ್ಲಿ ಪ್ರಕಟಿಸಲಾಗಿದ್ದ ಬೆಂಬಲ ಕ್ರಮಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆದುಕೊಳ್ಳುತ್ತಿರುವುದರಿಂದಲೂ ಆರ್ಥಿಕಾಭಿವೃದ್ಧಿ ಇಳಿಕೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
You seem to have an Ad Blocker on.
To continue reading, please turn it off or whitelist Udayavani.