ಉಪ್ಪಿನಂಗಡಿ: ಜವುಳಿ ಅಂಗಡಿ ಅಗ್ನಿಗಾಹುತಿ

Team Udayavani, Apr 5, 2023, 5:00 AM IST

fire

ಉಪ್ಪಿನಂಗಡಿ: ಇಲ್ಲಿನ ಶಾಲೆ ರಸ್ತೆಯಲ್ಲಿರುವ “ವಿವಾ ಫ್ಯಾಶನ್‌” ಹೆಸರಿನ ಜವುಳಿ ವ್ಯಾಪಾರ ಮಳಿಗೆಯಲ್ಲಿ ಮಂಗಳವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡು ಅಪಾರ ಹಾನಿ ಸಂಭವಿಸಿದೆ.

ಕಟ್ಟಡದ ಮೊದಲ ಮಹಡಿ ಹಾಗೂ ಎರಡನೇ ಮಹಡಿ ಸಂಪೂರ್ಣವಾಗಿ ವಿವಾ ಫ್ಯಾಶನ್‌ಗೆ ಸೇರಿದ್ದು, ಸಂಪೂರ್ಣ ಹವಾನಿಯಂತ್ರಿತವಾಗಿರುವ ಮಳಿಗೆಯಲ್ಲಿ ಬಟ್ಟೆ ಬರೆ, ಫ‌ೂಟ್‌ವೇರ್‌, ಮಕ್ಕಳ ಆಟಿಕೆ ಹಾಗೂ ಬ್ಯಾಗ್‌ಗಳ ಬೃಹತ್‌ ಸಂಗ್ರಹವಿತ್ತು.

ಮುಂಜಾನೆ 6.30ರ ಸುಮಾರಿಗೆ ಮೊದಲ ಮಹಡಿಯಿಂದ ಹೊಗೆ ಬರುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದು, ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಿದರು. ಹವಾನಿಯಂತ್ರಿತ ವ್ಯವಸ್ಥೆಗಾಗಿ ಸಂಪೂರ್ಣ ಗಾಜಿನಿಂದಾವೃತವಾಗಿದ್ದ ಕಾರಣ ಬೆಂಕಿ ಸಂಪೂರ್ಣವಾಗಿ ವ್ಯಾಪಿಸಿದ ಬಳಿಕವಷ್ಟೇ ಹೊಗೆ ಹೊರಭಾಗಕ್ಕೆ ಪಸರಿಸಿದ ಕಾರಣ ಆ ವೇಳೆಗಾಗಲೇ ಮೊದಲ ಮಹಡಿಯಲ್ಲಿದ್ದ ಬಟ್ಟೆ ಬರೆಗಳೆಲ್ಲವೂ ಬೆಂಕಿಗಾಹುತಿಯಾಗಿದ್ದವು.

ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬಂದಿ ಬೆಂಕಿಯನ್ನು ನಂದಿಸಲು ಯಶಸ್ವಿಯಾದರೂ ಆ ವೇಳೆಗಾಗಲೇ ಬಹುತೇಕ ಬಟ್ಟೆಬರೆ ಹಾನಿಗೀಡಾಗಿದ್ದವು. ಕಾರ್ಯಾಚರಣೆಯಲ್ಲಿ ಉಪ್ಪಿನಂಗಡಿ ಪೊಲೀಸರು ಮತ್ತು ಮೂರು ಅಗ್ನಿಶಾಮಕ ತಂಡಗಳು ಭಾಗಿಯಾಗಿದ್ದವು.

ಟಾಪ್ ನ್ಯೂಸ್

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.