ಕಾಂಗ್ರೆಸ್ಸಿಗರ ಮೇಲೆ ಇಡಿ-ಐಟಿ ದಾಳಿಗೆ ಸಂಚು
Team Udayavani, Apr 5, 2023, 6:57 AM IST
ಬೆಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು, ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರ ಮೇಲೆ ಐಟಿ- ಇಡಿ ಅಧಿಕಾರಿಗಳು ದಾಳಿ ಮಾಡುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಮಂಗಳವಾರ ತಡರಾತ್ರಿ ದಿಲ್ಲಿಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಬಿಜೆಪಿ ಐಟಿ-ಇಡಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ.
ಈ ಇಲಾಖೆಗಳ ಅಧಿಕಾರಿಗಳು ನಮ್ಮ ಮುಖಂಡರ ಮನೆ, ಕಚೇರಿ ಮೇಲೆ ದಾಳಿಯ ಬೆದರಿಕೆ ಹಾಕುತ್ತಿದ್ದಾರೆ. ಇದಕ್ಕೆಲ್ಲ ನಾವು ಬಗ್ಗುವುದಿಲ್ಲ ಎಂದರು. ನಮ್ಮ ಹಿತೈಷಿಗಳು, ಬೆಂಬಲಿಗರನ್ನೇ ಗುರಿಯಾಗಿಸಿಕೊಂಡು ದಾಳಿಗೆ ಸಂಚು ರೂಪಿಸಲಾಗಿದೆ ಎಂದು ಶಿವಕುಮಾರ್ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.