ಕರಾವಳಿಗೆ ಘಟಾನುಘಟಿಗಳ ನಿರೀಕ್ಷೆ : ಮೇ 6, 7ರಂದು ಮೋದಿ, ಯೋಗಿ ಭೇಟಿ ಸಾಧ್ಯತೆ
Team Udayavani, Apr 5, 2023, 6:52 AM IST
ಉಡುಪಿ: ವಿಧಾನಸಭೆ ಚುನಾವಣೆಯ ಪ್ರಚಾರ ಕ್ಕಾಗಿ ಕರಾವಳಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಘಟಾನು ಘಟಿ ಗಳು ಮೇ ತಿಂಗಳಲ್ಲಿ ಆಗಮಿಸುವ ಸಾಧ್ಯತೆ ಇದೆ.
ಮೂಲಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೇ 6 ಅಥವಾ 7ರಂದು ಕರಾವಳಿಗೆ ಬರುವ ಸಾಧ್ಯತೆ ಇದೆ. ಇವರಲ್ಲಿ ಒಬ್ಬರು ಮಂಗಳೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ, ಮತ್ತೂಬ್ಬರು ಉಡುಪಿಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಎರಡೂ ಕಾರ್ಯಕ್ರಮಗಳು ಜಿಲ್ಲಾ ಕೇಂದ್ರದಲ್ಲಿ ನಡೆಯಲಿವೆ ಎನ್ನಲಾಗುತ್ತಿದೆ.
ಅಲ್ಲದೇ ಅಮಿತ್ ಶಾ ಮತ್ತು ಜೆ.ಪಿ. ನಡ್ಡಾ ನೇತೃತ್ವದಲ್ಲಿ ತಲಾ 20ರಂತೆ ರಾಜ್ಯದ ಒಟ್ಟು 80 ಕಡೆ ಬೃಹತ್ ರ್ಯಾಲಿಗಳು ನಡೆಯಲಿವೆ. ಕಾಂಗ್ರೆಸ್ ಪಕ್ಷದಿಂದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರು ಪ್ರಚಾರದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಸ್ಥಳ ಮತ್ತು ದಿನಾಂಕಗಳು ಅಂತಿಮಗೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.