ಕಾಂಗ್ರೆಸ್ ಫೈಲ್ಸ್ 3ನೇ ವೀಡಿಯೋ ಬಿಡುಗಡೆ
Team Udayavani, Apr 5, 2023, 6:15 AM IST
ಹೊಸದಿಲ್ಲಿ: ಕಾಂಗ್ರೆಸ್ ಫೈಲ್ಸ್ ವೀಡಿಯೋ ಬಿಡುಗಡೆ ಮೂಲಕ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಬಯಲಿಗೆಳೆಯುವ ಪಣತೊಟ್ಟಿರುವ ಬಿಜೆಪಿ, ಕಾಂಗ್ರೆಸ್ ಫೈಲ್ಸ್ನ 3ನೇ ವೀಡಿಯೋ ಬಿಡುಗಡೆಗೊಳಿಸಿದೆ.
ಈ ಮೂಲಕ ಯುಪಿಎ ಸರಕಾರ, ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಅಕ್ರಮವೆಸಗಿ 1.86 ಲಕ್ಷ ಕೋಟಿ ರೂ.ಲೂಟಿ ಮಾಡಿದೆ ಎಂದು ಆರೋಪಿಸಿದೆ. ಬಿಜೆಪಿ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಂಗಳವಾರ ವೀಡಿಯೋ ಅಪ್ಲೋಡ್ ಮಾಡಿದೆ.
ಅದಕ್ಕೆ “ಕಲ್ಲಿದ್ದಲು ಹಗರಣದಲ್ಲಿ ಕಪ್ಪಾದ ಕೈ’ ಎನ್ನುವ ಶೀರ್ಷಿಕೆ ನೀಡಲಾಗಿದೆ. 2004 ರಿಂದ 2009ರ ಅವಧಿಯಲ್ಲಿ ಸರಕಾರದ ಬೊಕ್ಕಸಕ್ಕೆ 1.86ಲಕ್ಷ ಕೋಟಿ ರೂ. ನಷ್ಟವಾಗಿದೆ. ಕಲ್ಲಿದ್ದಲು ಗಣಿಗಳನ್ನು ಸರಿಯಾಗಿ ಹಂಚಿಕೆ ಮಾಡದೆ ಸರಕಾರಕ್ಕೆ ನಷ್ಟವಾಗಿತ್ತು ಎಂದು ಬಿಜೆಪಿ ಆರೋಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್ನಲ್ಲಿ ಸಿಲುಕಿಕೊಂಡ ಮಹಿಳೆ!!
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.