Jammu -Kashmir; 185 ಮಂದಿಯಿಂದ ಜಮೀನು ಖರೀದಿ
Team Udayavani, Apr 6, 2023, 7:40 AM IST
ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ರದ್ದು ಮಾಡಿ 2019ರಲ್ಲಿ ಕೇಂದ್ರ ಸರ್ಕಾರ ಆದೇಶ ರದ್ದು ಮಾಡಿತ್ತು. ಜತೆಗೆ ದೇಶದ ಇತರ ಭಾಗದವರೂ ಜಮೀನು ಖರೀದಿ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿತ್ತು. ಸದ್ಯ ಬಿಡುಗಡೆಯಾಗಿರುವ ಮಾಹಿತಿ ಪ್ರಕಾರ ಒಟ್ಟು 185 ಮಂದಿ ಜಮೀನು ಖರೀದಿ ಮಾಡಿದ್ದಾರೆ ಎಂದು ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ನಿತ್ಯಾನಂದ ರಾಯ್ ರಾಜ್ಯಸಭೆಗೆ ತಿಳಿಸಿದ್ದಾರೆ.
2020, 2021 ಮತ್ತು 2022ರಲ್ಲಿ ಈ ಖರೀದಿ ಮಾಡಲಾಗಿದೆ. ವಿಶೇಷವೆಂದರೆ ಲಡಾಖ್ನಲ್ಲಿ ಮಾತ್ರ ಹೊರಗಿನವರು ಯಾರೂ ಜಾಗ ಖರೀದಿಸಿಲ್ಲ! 2020ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಒಬ್ಬ ವ್ಯಕ್ತಿ ಜಾಗ ಖರೀದಿಸಿದ್ದರು. 2021ರಲ್ಲಿ 57 ಮಂದಿ, 2022ರಲ್ಲಿ 127 ಮಂದಿ ಖರೀದಿ ಮಾಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಆದರೆ, ದೇಶಿಯ ಅಥವಾ ವಿದೇಶಿ ಕಂಪನಿಗಳು ಕೇಂದ್ರಾಡಳಿತ ಪ್ರದೇಶದಲ್ಲಿ ಹೂಡಿಕೆ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.