Rain Alert: ರಾಜ್ಯದ ಕೆಲವೆಡೆ 2 ದಿನ ಮಳೆ ಸಾಧ್ಯತೆ
Team Udayavani, Apr 6, 2023, 6:34 AM IST
ಬೆಂಗಳೂರು: ರಾಜ್ಯದ ಕೆಲವು ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಒಂದೆರಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ , ಬೆಂಗಳೂರು, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮೈಸೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ.
ಎಲ್ಲೆಲ್ಲಿ, ಎಷ್ಟೆಷ್ಟು ಉಷ್ಣಾಂಶ ದಾಖಲು ?: ಬುಧವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿದಿದೆ. ಬೆಂಗಳೂರಿನ ಕೆಐಎಎಲ್ ವಿಮಾನ ನಿಲ್ದಾಣದಲ್ಲಿ 5, ಬೆಂಗಳೂರಿನ ಎಚ್‌ಎಎಲ್‌ನಲ್ಲಿ 4 ಸೆಂ.ಮೀ. ಮಳೆಯಾಗಿದೆ.
ಕಲಬುರಗಿಯಲ್ಲಿ 39.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ರಾಯಚೂರು 39.6, ಬಳ್ಳಾರಿ 37.8, ಗದಗ 37, ವಿಜಯಪುರ 37, ಚಿತ್ರದುರ್ಗ 36.4, ಬೆಂಗಳೂರು 31.2, ಮಂಗಳೂರು 34.4, ಧಾರವಾಡ 35.4, ಬಾಗಲಕೋಟೆ 36.4 ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.