ಚಿತ್ರೀಕರಣಕ್ಕೆ ರೆಡಿಯಾದ ‘ಯುವ’
Team Udayavani, Apr 6, 2023, 2:06 PM IST
“ಯುವ’ ಚಿತ್ರದ ಮೂಲಕ ಯುವರಾಜ್ ಕುಮಾರ್ ಲಾಂಚ್ ಆಗುತ್ತಿರೋದು ನಿಮಗೆ ಗೊತ್ತೇ ಇದೆ. ಇತ್ತೀಚೆಗಷ್ಟೇ ಚಿತ್ರದ ಮುಹೂರ್ತ ನಡೆದಿತ್ತು. ಈಗ ಚಿತ್ರತಂಡ ಚಿತ್ರೀಕರಣಕ್ಕೆ ಅಣಿಯಾಗಿದ್ದು, ಮೊದಲ ಹಂತವಾಗಿ ಚಿತ್ರದ ಸೆಟ್ ವರ್ಕ್ ಆರಂಭವಾಗಿದೆ.
ಆ್ಯಕ್ಷನ್ ದೃಶ್ಯಗಳನ್ನು ಸೆಟ್ನಲ್ಲಿ ಚಿತ್ರೀಕರಿಸಲು ಚಿತ್ರ ತಂಡ ಮುಂದಾಗಿದ್ದು, ಅದಕ್ಕಾಗಿ ಸೆಟ್ ಹಾಕಲಾಗುತ್ತಿದೆ. ಈ ಮೂಲಕ ಯುವರಾಜ್ಕುಮಾರ್ ಶೂಟಿಂಗ್ ಅಖಾಡಕ್ಕೆ ಇಳಿಯುತ್ತಿದ್ದಾರೆ.
ಯುವರಾಜ್ಕುಮಾರ್ ಅವರ ಚೊಚ್ಚಲ ಚಿತ್ರವನ್ನು ಹೊಂಬಾಳೆ ಸಂಸ್ಥೆ ನಿರ್ಮಿಸುತ್ತಿದ್ದು, ಸಂತೋಷ್ ಆನಂದರಾಮ್ ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಕೆಜಿಎಫ್, ಕಾಂತಾರ ಸೇರಿದಂತೆ ಹಲವು ವಿಭಿನ್ನ ಸಿನಿಮಾಗಳ ಮೂಲಕ ಪ್ರತಿಷ್ಠಿತ ಬ್ಯಾನರ್ ಎನಿಸಿಕೊಂಡಿರುವ ಹೊಂಬಾಳೆ ಈಗ ಯುವರಾಜ್ಕುಮಾರ್ ಅವರನ್ನು ಲಾಂಚ್ ಮಾಡುವ ಜವಾಬ್ದಾರಿ ತಗೊಂಡಿರೋದು ಸಿನಿಮಾ ಪ್ರೇಮಿಗಳ ಕುತೂಹಲ ಹೆಚ್ಚಿಸಿದೆ. ಔಟ್ ಆ್ಯಂಡ್ ಔಟ್ ಆ್ಯಕ್ಷನ್ ಲುಕ್ನಲ್ಲಿ ಯುವ ಕಾಣಿಸಿಕೊಳ್ಳು ತ್ತಿದ್ದು, ಟೀಸರ್ನಲ್ಲಿರುವ ಖಡಕ್ ಡೈಲಾಗ್ ಸಿನಿಮಾದ ಬಗ್ಗೆ ಭರವಸೆ ಹುಟ್ಟುಹಾಕಿದೆ.
“ಯುವ’ ಸಿನಿಮಾಕ್ಕೆ “ಕಾಂತಾರ’ದ ಹುಡುಗಿ ಸಪ್ತಮಿ ಗೌಡ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್ ಅರವಿಂದ ಸ್ವಾಮಿ ಹಾಡು ಹಬ್ಬ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.