ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಾಟ: ಆರೋಪಿ ಬಂಧನ
Team Udayavani, Apr 6, 2023, 3:16 PM IST
ಯಲ್ಲಾಪುರ: ತಾಲೂಕಿನ ಅಬಕಾರಿ ಅಧಿಕಾರಿಗಳು ಮುಂಡಗೋಡ – ಹುಬ್ಬಳ್ಳಿ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಪಟ್ಟಣದಿಂದ 2 ಕಿ.ಮಿ ಅಂತರದಲ್ಲಿ ಹುಬ್ಬಳ್ಳಿ ರಸ್ತೆಯಲ್ಲಿ ವಿಧಾನ ಸಭೆ ಚುನಾವಣೆ ನಿಮಿತ್ತ ರಸ್ತೆ ಕಾವಲಿನಲ್ಲಿರುವಾಗ ಬಾಚಣಿಕಿ ಗ್ರಾಮದ ಪಕೀರಯ್ಯಾ ತಿಪ್ಪಯ್ಯಾ ಹಿರೇಮಠ ಎಂಬಾತ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ 21.330 ಲೀ ಮದ್ಯ ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ವಶಪಡಿಸಿಕೊಂಡ ಮದ್ಯ ಮತ್ತು ವಾಹನದ ಮೌಲ್ಯ 78,240 ಎಂದು ಅಂದಾಜಿಸಲಾಗಿದೆ.
ಅಬಕಾರಿ ಉಪ ನಿರೀಕ್ಷಕ ಶಂಕರಗೌಡಾ ಪಾಟೀಲ್ ನೇತೃತ್ವದಲ್ಲಿ ಅಬಕಾರಿ ಅಧಿಕಾರಿಗಳಾದ ಮಂಜುನಾಥ ಜೋಗಳೇಕರ ಸಿಬ್ಬಂದಿಗಳಾದ ದ್ರುವರಾಜ ಬ್ಯಾಹಟ್ಟಿ,ಸಿ.ಪಿ.ರಾಠೋಡ,ಮಹಾಂತೇಶ,ಪ್ರಸನ್ನ ಇವರು ದಾಳಿ ಯಲ್ಲಿ ಪಾಲ್ಗೊಂಡಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Dandeli: ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.