NRAI:ಕಾಲಿಕೇಶ್ ರಾಷ್ಟ್ರೀಯ ರೈಫಲ್ ಅಸೋಸಿಯೇಶನ್ ಆಫ್ ಇಂಡಿಯಾ(ಎನ್‌ಆರ್‌ಎಐ)ದ ಅಧ್ಯಕ್ಷ
Team Udayavani, Apr 7, 2023, 6:48 AM IST
ನವದೆಹಲಿ: “ಪ್ರಭಾರ” ರಣೀಂದರ್‌ಸಿಂಗ್ ಅವರು ದೀರ್ಘಕಾಲದವರೆಗೆ ರಜೆ ಮೇಲೆ ತೆರಳಿರುವ ಹಿನ್ನೆಲೆಯಲ್ಲಿ ಹಿರಿಯ ಉಪಾಧ್ಯಕ್ಷ ಕಾಲಿಕೇಶ್ ನಾರಾಯಣ್ ಸಿಂಗ್ ದಿಯೊ ಅವರು ರಾಷ್ಟ್ರೀಯ ರೈಫಲ್ ಅಸೋಸಿಯೇಶನ್ ಆಫ್ ಇಂಡಿಯಾ(ಎನ್‌ಆರ್‌ಎಐ)ದ ಅಧ್ಯಕ್ಷರಾಗಿ ಗುರುವಾರ ಅಧಿಕಾರ ವಹಿಸಿಕೊಂಡರು.
ರಾಷ್ಟ್ರೀಯ ಕ್ರೀಡಾ ಸಂಹಿತೆಯ ಪ್ರಕಾರ, ರಾಷ್ಟ್ರೀಯ ಕ್ರೀಡಾ ಒಕ್ಕೂಟಗಳ (ಎನ್‌ಎಸ್‌ಎಫ್) ಮುಖ್ಯಸ್ಥರು 12 ವರ್ಷಗಳಿಗಿಂತ ಹೆಚ್ಚು ಕಾಲ ಅಧಿಕಾರದಲ್ಲಿ ಇರುವಂತಿಲ್ಲ ಎಂದು ಕ್ರೀಡಾ ಸಚಿವಾಲಯವು ನೀಡಿದ ನಿರ್ದೇಶನದಂತೆ 2021ರ ಸೆಪ್ಟಂಬರ್‌ನಲ್ಲಿ ಎನ್‌ಆರ್‌ಎಐ ಅಧ್ಯಕ್ಷರಾಗಿ ಮರು ಆಯ್ಕೆಯಾದ 55 ವರ್ಷದ ರಣೀಂದರ್ ಸಿಂಗ್ ಅವರು ರಜೆಯಲ್ಲಿ ತೆರಳಿದರು.
ರಣೀಂದರ್ ಸಿಂಗ್ ಅವರು ಅಧ್ಯಕ್ಷರಾಗಿ 2022ರ ಡಿಸೆಂಬರ್‌ಗೆ 12 ವರ್ಷಗಳನ್ನು ಪೂರ್ಣಗೊಳಿಸಿದ್ದಾರೆ ಎಂದು ಸಚಿವಾಲಯವು ಕಳೆದ ತಿಂಗಳು ಗಮನ ಸೆಳೆದಿತ್ತು ಮತ್ತು ಕ್ರೀಡಾ ಸಂಹಿತೆಯ ಪ್ರಕಾರ, ಅವರು ಎನ್‌ಆರ್‌ಎಐ ಮುಖ್ಯಸ್ಥರಾಗಿ ಮುಂದುವರಿಯಲು ಸಾಧ್ಯವಿರಲಿಲ್ಲ.
ಗುರುವಾರ ನಡೆದ ಎನ್‌ಆರ್‌ಎಐಯ ಆಡಳಿತ ಮಂಡಳಿ ವರ್ಚುವಲ್ ಸಭೆಯಲ್ಲಿ ಅವಿರೋಧವಾಗಿ ಸಿಂಗ್ ದಿಯೊ ಅವರನ್ನು ಅಧ್ಯಕ್ಷರನ್ನಾಗಿ ಅನುಮೋದಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.