IPL 2023: ರೀಸ್ ಟೋಪ್ಲೆ ಐಪಿಎಲ್ನಿಂದ ಹೊರಕ್ಕೆ-RCBಗೆ ಆಘಾತ
Team Udayavani, Apr 7, 2023, 7:17 AM IST
ಕೋಲ್ಕತಾ: ಭುಜದ ನೋವಿನಿಂದಾಗಿ ಇಂಗ್ಲೆಂಡಿನ ವೇಗ ರೀಸ್ ಟೋಪ್ಲೆ ಅವರು ಐಪಿಎಲ್ನಿಂದ ಹೊರಗುಳಿಯಲಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ಬೆಂಗಳೂರಿನಲ್ಲಿ ನಡೆದ ಪಂದ್ಯದ ವೇಳೆ ಟೋಪ್ಲೆ ಗಾಯಗೊಂಡಿದ್ದರು.
ಟೋಪ್ಲೆ ಐಪಿಎಲ್ನಿಂದ ಹೊರಗುಳಿಯಲಿದ್ದಾರೆ ಮತ್ತು ಅವರ ಜಾಗಕ್ಕೆ ಬದಲಿ ಆಟಗಾರನನ್ನು ಶೀಘ್ರವೇ ಹೆಸರಿಸಲಾಗುವುದು ಎಂದು ಆರ್ಸಿಬಿಯ ಮುಖ್ಯ ಕೋಚ್ ಸಂಜಯ್ ಬಂಗಾರ್ ತಿಳಿಸಿದರು.
ಸ್ಟಾರ್ ಸ್ಪಿನ್ನರ್ ವನಿಂದು ಹಸರಂಗ ಅವರು ಏ.10ರಂದು ಹಾಗೂ ಆಸ್ಟ್ರೇಲಿಯದ ವೇಗಿ ಜೋಶ್ ಹೇಝಲ್ವುಡ್ ಏ.14ರಂದು ತಂಡವನ್ನು ಸೇರಿಕೊಳ್ಳುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ. ಗಾಯದ ಸಮಸ್ಯೆಯಿಂದಾಗಿ ಹೇಝಲ್ವುಡ್ ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Womens T20 World Cup: ಪಾಕ್ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್ ಸೋತ ಭಾರತ
INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್ ಯಾರು?
T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್
Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್ ಸವಾಲು
Blind Chess World C’ships: ವಿಶ್ವ ಅಂಧರ ಚೆಸ್: ಪ್ರಶಸ್ತಿ ಸನಿಹಕ್ಕೆ ಲುಬೋವ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.