ಕೋರ್ಟ್ ಆದೇಶ ಬಳಿಕ ಪಿಎಸ್ಐ ಮರು ಪರೀಕ್ಷೆ
Team Udayavani, Apr 7, 2023, 7:12 AM IST
ಹುಬ್ಬಳ್ಳಿ: ನ್ಯಾಯಾಲಯದ ಆದೇಶದ ಬಳಿಕವೇ ಪಿಎಸ್ಐ ಮರು ಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪಿಎಸ್ಐ ಮರು ಪರೀಕ್ಷೆ ನಡೆಸಲು ಈಗಾಗಲೇ ಆದೇಶಿಸಿದ್ದೇವೆ. ಕೆಲವು ವ್ಯಕ್ತಿಗಳು ನ್ಯಾಯಾಲಯದ ಮೊರೆ ಹೋಗಿದ್ದು, ಈ ಪ್ರಕರಣ ವಿಚಾರಣೆ ಹಂತದಲ್ಲಿದೆ. ಅಂತಿಮ ಆದೇಶಕ್ಕೆ ಇಲಾಖೆ ಬದ್ಧವಾಗಿದೆ. ಮರು ಪರೀಕ್ಷೆಗೆ ಅನುಮತಿ ಲಭಿಸಿದ ಅನಂತರ ಪರೀಕ್ಷೆ ನಡೆಸಲಾಗುವುದು ಎಂದರು.
ಪೊಲೀಸ್ ಇಲಾಖೆ ಯಾವುದೇ ನೇಮಕಾತಿ ಪರೀಕ್ಷೆಗಳಿರಲಿ, ಅದರಲ್ಲಿ ತಂತ್ರಜ್ಞಾನ ಬಳಸಿಕೊಳ್ಳಲಾಗುತ್ತದೆ. ಇದರ ಹಿಂದೆಯೂ ಒಬ್ಬ ವ್ಯಕ್ತಿ ಇರುತ್ತಾನೆ ಎಂಬುದನ್ನು ಅರ್ಥೈಸಿಕೊಳ್ಳಬೇಕು. ಆತ ಹೊಂದಾಣಿಕೆ ಮಾಡಿಕೊಂಡರೆ ಎಷ್ಟೇ ತಂತ್ರಜ್ಞಾನ ಬಳಸಿದರೂ ಅದು ಉಪಯೋಗಕ್ಕೆ ಬಾರದು. ಮೇಲಧಿಕಾರಿಗಳು ಸೇರಿ ಯಾರ್ಯಾರು ಇದರಲ್ಲಿ ರಾಜಿಯಾಗಿದ್ದಾರೋ ಅವರೆಲ್ಲ ಇಂದು ಜೈಲಿನಲ್ಲಿದ್ದಾರೆ. ಅವರೆಲ್ಲರ ವಿರುದ್ಧ ಕ್ರಮ ಜರಗಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.