![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Apr 7, 2023, 12:43 PM IST
ಚಿಕ್ಕಮಗಳೂರು: ಹಾಸನ ಟಿಕೆಟ್ ವಿಚಾರದಲ್ಲಿ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ. ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ಕೊಡಲಾಗುದು ಎಂದು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈ.ಎಸ್.ವಿ. ದತ್ತ ಯಾರು ನನಗೆ ಗೊತ್ತಿಲ್ಲ. ಅವರು ತುಂಬಾ ದೊಡ್ಡವರು ಅವರ ಬಗ್ಗೆ ಗೊತ್ತಿಲ್ಲ. ಅವರ ಬಗ್ಗೆ ನಾನೇಕೆ ಚರ್ಚೆ ಮಾಡಲಿ. ನನ್ನದು ಸಣ್ಣ ಪಕ್ಷ ನನ್ನ ಪಕ್ಷಕ್ಕೆ ಅವರೇಕೆ ಬರುತ್ತಾರೆ ಅವರು ಇಂಟರ್ ನ್ಯಾಷನಲ್ ಪಕ್ಷ ಸೇರಲು ಹೊರಟಿರುವವರು, ನನ್ನ ಪಕ್ಷದಲ್ಲಿ ಪಾಪ ಅವರಿಗೆ ಏನು ಸಿಗುತ್ತದೆ. ಅವರು ದೊಡ್ಡ ಪಕ್ಷದಲ್ಲೇ ಇರಲಿ ಎಂದರು.
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
You seem to have an Ad Blocker on.
To continue reading, please turn it off or whitelist Udayavani.