Karnataka Assembly Elections; ರೇಣುಕಾಚಾರ್ಯ ವಿರುದ್ಧ ಎಫ್ ಐಆರ್ ದಾಖಲು
Team Udayavani, Apr 7, 2023, 4:14 PM IST
ಬೆಂಗಳೂರು: ಚುನಾವಣ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿ ಮತ್ತು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಎಫ್‌ಐಆರ್ ದಾಖಲಿಸಲಾಗಿದೆ.
ವರದಿಗಳ ಪ್ರಕಾರ, ನೀತಿ ಸಂಹಿತೆ ಉಲ್ಲಂಘಿಸಿ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ ಆರೋಪದಲ್ಲಿ ಚುನಾವಣಾಧಿಕಾರಿ ದೂರು ಸಲ್ಲಿಸಿದ್ದು ಐಪಿಸಿಯ ಸೆಕ್ಷನ್ 171 E ಮತ್ತು 171 I ಅಡಿಯಲ್ಲಿ ಆರೋಪ ಹೊರಿಸಲಾಗಿದೆ.
ರೇಣುಕಾಚಾರ್ಯ ಅವರು ತಾವು ಕಾನೂನು ಬಾಹಿರವಾಗಿ ಏನನ್ನೂ ಮಾಡಿಲ್ಲ ಎಂದು ಪೊಲೀಸರಿಗೆ ಮನವರಿಕೆ ಮಾಡಿಕೊಡಲು ಯತ್ನಿಸಿದ್ದು, ಪಕ್ಷದಲ್ಲಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಆಂತರಿಕ ಬಂಡಾಯ ಎದ್ದಿದ್ದು, ತಮ್ಮ ಬೆಂಬಲಿಗರು ಮತ್ತು ಅಲ್ಲಿ ನೆರೆದಿದ್ದವರಿಗೆ ಪೊಲೀಸರ ಬಗ್ಗೆ ಚಿಂತಿಸಬೇಡಿ ಎಂದು ಹೇಳುತ್ತಿದ್ದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Chennai: ಕೃಷ್ಣಗೆ ಎಂ.ಎಸ್.ಸುಬ್ಬುಲಕ್ಷ್ಮಿಪ್ರಶಸ್ತಿ ನೀಡಿಕೆಗೆ ಮದ್ರಾಸ್ ಹೈಕೋರ್ಟ್ ತಡೆ
Savarkar defamation case:: ಡಿ.2ರಂದು ಖುದ್ದು ಹಾಜರಾಗಲು ರಾಹುಲ್‌ಗೆ ಆದೇಶ
Hunsur: ಶಬರಿಮಲೆ ಯಾತ್ರಿಗಳಿದ್ದ ಬಸ್ ಪಲ್ಟಿ: ನಾಲ್ವರಿಗೆ ಗಾಯ
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Sullia: ಆಡುಮರಿಯನ್ನು ಅಮಾನುಷವಾಗಿ ಎಳೆದೊಯ್ದ ಬಗ್ಗೆ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.