ನಾಲಗೆ … : ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರಿಗೆ Congress ನಾಯಕನ ಬೆದರಿಕೆ
ಪ್ರಚೋದನಕಾರಿ ಹೇಳಿಕೆ ನೀಡಿದ ನಾಯಕ.. ಪ್ರಕರಣ ದಾಖಲು
Team Udayavani, Apr 7, 2023, 8:19 PM IST
ನವದೆಹಲಿ : 2019 ರ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಗೆಯನ್ನು ಪಕ್ಷ ಅಧಿಕಾರಕ್ಕೆ ಬಂದಾಗ ಕತ್ತರಿಸುವುದಾಗಿ ತಮಿಳುನಾಡಿನ ಕಾಂಗ್ರೆಸ್ ನಾಯಕರೊಬ್ಬರು ಬೆದರಿಕೆ ಹಾಕಿದ್ದು, ಹೇಳಿಕೆಗಾಗಿ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್‌ನ ಎಸ್‌ಸಿ/ಎಸ್‌ಟಿ ವಿಭಾಗ ತಮಿಳುನಾಡಿನ ದಿಂಡಿಗಲ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಅನರ್ಹತೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ಪಕ್ಷದ ಜಿಲ್ಲಾ ಮುಖ್ಯಸ್ಥ ಮಣಿಕಂದನ್ “ಮಾರ್ಚ್ 23 ರಂದು ಸೂರತ್ ನ್ಯಾಯಾಲಯದ ನ್ಯಾಯಾಧೀಶರು ನಮ್ಮ ನಾಯಕನಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ನೀಡಿದರು. ನ್ಯಾಯಮೂರ್ತಿ ಎಚ್ ವರ್ಮಾ ಅವರೇ ನಮ್ಮ ಮಾತನ್ನು ಆಲಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ನಾವು ನಿಮ್ಮ ನಾಲಗೆಯನ್ನು ಕತ್ತರಿಸುತ್ತೇವೆ” ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
ಮಣಿಕಂದನ್ ವಿರುದ್ಧ ಮೂರು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ದಿಂಡಿಗಲ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.