Naragunda: ನರಗುಂದದಲ್ಲಿ ಭಿನ್ನಮತ ಸ್ಫೋಟ

Team Udayavani, Apr 8, 2023, 6:35 AM IST

congress flag

ಗದಗ: ಮಾಜಿ ಶಾಸಕ ಬಿ.ಆರ್‌.ಯಾವಗಲ್‌ ಹೆಸರನ್ನು ನರಗುಂದ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆ ಮಾಡಿರುವುದರಿಂದ ಕ್ಷೇತ್ರದ ಕೈ ಪಡೆಯಲ್ಲಿ ಆಂತರಿಕ ಮುನಿಸು ಎದುರಾಗಿದ್ದು, ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಟಿಕೆಟ್‌ಗಾಗಿ ಪ್ರಯತ್ನ ನಡೆಸಿದ್ದ ಪಂಚಮಸಾಲಿ ಮುಖಂಡ ಡಾ| ಸಂಗಮೇಶ ಕೊಳ್ಳಿ, ಗಾಣಿಗ ಸಮುದಾಯದ ಮುಖಂಡ ದಶರಥ ಗಾಣಿಗೇರ, ಹಾಲುಮತ ಸಮಾಜದ ಪ್ರಕಾಶ ಕರಿ ಸೇರಿ ಹಲವರು ಪಕ್ಷದ ವಿರುದ್ಧ ಮುನಿಸಿಕೊಂಡಿದ್ದಾರೆ.

ಗಂಗಾವತಿಯಲ್ಲಿ ಆಂತರಿಕ ಬೇಗುದಿ
ಕೊಪ್ಪಳ: ಗಂಗಾವತಿ ಕ್ಷೇತ್ರದ ಟಿಕೆಟ್‌ ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ ಅವರಿಗೆ ಲಭಿಸಿದ್ದು, ಟಿಕೆಟ್‌ ಆಕಾಂಕ್ಷಿತರಾಗಿದ್ದ ಮಾಜಿ ಎಂಎಲ್‌ಸಿ ಎಚ್‌.ಆರ್‌. ಶ್ರೀನಾಥ, ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಮುನಿಸಿಕೊಂಡಿದ್ದಾರೆ. ಕ್ಷೇತ್ರದಲ್ಲಿ ಈ ಬಾರಿ ಇಕ್ಬಾಲ್‌ ಅನ್ಸಾರಿ, ಎಚ್‌.ಆರ್‌.ಶ್ರೀನಾಥ, ಮಲ್ಲಿಕಾರ್ಜುನ ನಾಗಪ್ಪ ಟಿಕೆಟ್‌ಗೆ ಭಾರಿ ಫೈಟ್‌ ನಡೆಸಿದ್ದರು. ಕೊನೆಗೂ ಸಿದ್ದರಾಮಯ್ಯ ಅವರು ಅನ್ಸಾರಿ ಅವರಿಗೆ ಟಿಕೆಟ್‌ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟಿಕೆಟ್‌ ತಪ್ಪಿದ ಈ ಇಬ್ಬರು ಒಳಮುನಿಸು ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.