ಕುಷ್ಟಗಿ: ಅನುಮತಿ ಪಡೆಯದೇ ಪ್ರಚಾರ; ದೊಡ್ಡನಗೌಡ ಪಾಟೀಲ ವಿರುದ್ದ FIR
Team Udayavani, Apr 7, 2023, 11:09 PM IST
Religious institutions Act,
ಕುಷ್ಟಗಿ: ಹುಲಿಯಾಪೂರ ವಿಶ್ವನಾಥ ದೇವಸ್ಥಾನದಲ್ಲಿ ಅನುಮತಿ ಪಡೆಯದೇ ಪ್ರಚಾರ ಮಾಡಿದ್ದರಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿ ದೊಡ್ಡನಗೌಡ ಪಾಟೀಲ ಅವರ ವಿರುದ್ದ ಚುನಾವಣಾಧಿಕಾರಿ ಚಿದಾನಂದಪ್ಪ ಡಿ ಪ್ರಕರಣ ದಾಖಲಿಸಿದ್ದಾರೆ.
ಎಪ್ರಿಲ್ 4 ರಂದು ಚುನಾವಣಾ ಅಧಿಕಾರಿಗಳಿಂದ ಪ್ರಚಾರದ ಅನುಮತಿ ಪಡೆಯದೇ ಚುನಾವಣೆ ಪ್ರಚಾರ ನಡೆಸವ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದರು.
ಈ ಹಿನ್ನೆಲೆಯಲ್ಲಿ ಪ್ಲಾಯಿಂಗ್ ಸ್ಕ್ವಾಡ್ ಸಂಭಾವ್ಯ ಅಭ್ಯರ್ಥಿ ವಿರುದ್ದ Religious institutions Act 1988 ರಡಿ FIR ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.