Election 2023: “BJP ಪಟ್ಟಿ ಬಿಡುಗಡೆ ಬಳಿಕ ಬಂಡಾಯ ಚರ್ಚೆ”:ಡಿ.ಕೆ. ಶಿವಕುಮಾರ್
Team Udayavani, Apr 8, 2023, 7:26 AM IST
ಬೆಂಗಳೂರು: ಟಿಕೆಟ್ ಸಿಗದಿದ್ದಾಗ ಬೇಸರ ಸಹಜ. ನಾವು ನಮ್ಮದೇ ಆದ ಲೆಕ್ಕಾಚಾರ ದಿಂದ ಟಿಕೆಟ್ ನೀಡಿದ್ದೇವೆ. ಮೊದಲು ಬಿಜೆಪಿ ಪಟ್ಟಿ ಬಿಡುಗಡೆ ಆಗಲಿ. ಅನಂತರ ಈ ಬಂಡಾಯದ ಬಗ್ಗೆ ನಾವು ಚರ್ಚೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸದಾಶಿವನಗರದ ನಿವಾಸದ ಬಳಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅತೃಪ್ತರನ್ನು ಕರೆದು ಸಮಾಧಾನಪಡಿಸಲಾಗುತ್ತಿದ್ದು, ಕೆಲವರಿಗೆ ಆಕ್ರೋಶ ಇರುವುದು ಸಹಜ. ಅದನ್ನೂ ಸರಿಪಡಿಸಲಾಗುವುದು ಎಂದರು.
ಬಹುತೇಕ ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದ್ದು, ಉಳಿದ ಕ್ಷೇತ್ರಗಳಲ್ಲಿ ಯಾರಿಗೆ ನೀಡಬೇಕು ಎಂಬ ಬಗ್ಗೆ ಚರ್ಚೆ ಚರ್ಚಿಸಲಾಗಿದೆ ಎಂದರು. ವೈಎಸ್‌ವಿ ದತ್ತ ಬಗ್ಗೆ ಕೇಳಿದಾಗ, ಕಾಂಗ್ರೆಸ್‌ಗೆ ಯಾರನ್ನೇ ಸೇರಿಸಿಕೊಳ್ಳಬೇಕಾದರೂ ಟಿಕೆಟ್ ಭರವಸೆ ನೀಡುವುದಿಲ್ಲ. ಹಾಲಿ ಶಾಸಕರು ಬಂದರೂ ಅವರು ಕಾರ್ಯಕರ್ತರಾಗಿ ದುಡಿಯುವುದಾಗಿ ಹೇಳಿದ್ದಾರೆ. ಅದರಲ್ಲಿ ಕೆಲವರಿಗೆ ಆಕ್ರೋಶ ಇರುತ್ತದೆ. ನಾವು ಅದನ್ನು ಸರಿಪಡಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.