IPL ಬೆಟ್ಟಿಂಗ್ ದಂಧೆ ; ಬುಕ್ಕಿ ಅನಿಲ್ ಜೈಸಿಂಘಾನಿಯನ್ನು ಬಂಧಿಸಿದ ED
Team Udayavani, Apr 8, 2023, 4:21 PM IST
ನವದೆಹಲಿ : ಐಪಿಎಲ್ ಬೆಟ್ಟಿಂಗ್ ದಂಧೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಂಕಿತ ಬುಕ್ಕಿ ಅನಿಲ್ ಜೈಸಿಂಘಾನಿಯನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಅವರಿಗೆ ಲಂಚ ಮತ್ತು ಬ್ಲ್ಯಾಕ್ಮೇಲ್ ಮಾಡಲು ಸಂಚು ರೂಪಿಸಿದ್ದರು. ಜೈಸಿಂಘಾನಿಯ ಮಗಳು ಅನಿಕ್ಷಾ ಳನ್ನು ಮುಂಬೈ ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ . ಇಬ್ಬರ ವಿರುದ್ಧ ಹಲವು ಎಫ್ಐಆರ್ಗಳು ದಾಖಲಾಗಿವೆ.
ED ಯ ಅಹಮದಾಬಾದ್ ಕಚೇರಿಯು ಶುಕ್ರವಾರ ಮುಂಬೈ ನ್ಯಾಯಾಲಯವನ್ನು ಪ್ರೊಡಕ್ಷನ್ ವಾರಂಟ್ನೊಂದಿಗೆ ಸಂಪರ್ಕಿಸಿದೆ ಮತ್ತು ಮನಿ ಲಾಂಡರಿಂಗ್ ತಡೆ ಕಾಯ್ದೆಯ (ಪಿಎಂಎಲ್ಎ) ನಿಬಂಧನೆಗಳ ಅಡಿಯಲ್ಲಿ ತನ್ನ ಕಸ್ಟಡಿಗೆ ಕೋರಿದೆ.
ಏಜೆನ್ಸಿಯು ತನಿಖೆ ನಡೆಸುತ್ತಿರುವ ಐಪಿಎಲ್ ಪಂದ್ಯಗಳಲ್ಲಿ ಆಪಾದಿತ ಬೆಟ್ಟಿಂಗ್ಗೆ ಸಂಬಂಧಿಸಿದ 2015 ರ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಮದಾಬಾದ್ ನ್ಯಾಯಾಲಯವು ಜೈಸಿಂಘಾನಿ ವಿರುದ್ಧ ಹಿಂದೆ ಹೊರಡಿಸಿದ ಜಾಮೀನು ರಹಿತ ವಾರಂಟ್ ಮೇಲೆ ಇಡಿ ಕಾರ್ಯನಿರ್ವಹಿಸುತ್ತಿದೆ. ಈ ಪ್ರಕರಣದಲ್ಲಿ ಜೈಸಿಂಘಾನಿಯನ್ನು ಶುಕ್ರವಾರ ಕಸ್ಟಡಿಗೆ ಪಡೆದಿರುವ ಏಜೆನ್ಸಿ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.