ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಹಣ-ಚಿನ್ನದ ಸರ ಕಳುವು: ದೂರು

Team Udayavani, Apr 10, 2023, 5:00 AM IST

police siren

ಶಿವಮೊಗ್ಗ: ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನದ ಸರ ಮತ್ತು ನಗದು ಕಳ್ಳತನ ಮಾಡಲಾಗಿದೆ. ಬಸ್‌ನಲ್ಲಿ ಟಿಕೆಟ್‌ ಪಡೆದು ಹಣಕೊಡಲು ವ್ಯಾನಿಟಿ ಬ್ಯಾಗ್‌ ತೆಗೆದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ಪದ್ಮಾವತಿರಾವ್‌ ಎಂಬುವವರು ಉಡುಪಿಯಲ್ಲಿ ಮನೆ ದೇವರ ಪೂಜೆ ಮುಗಿಸಿ ಖಾಸಗಿ ಬಸ್ಸಿನಲ್ಲಿ ಶಿವಮೊಗ್ಗಕ್ಕೆ ಬಂದಿದ್ದರು. ಇಲ್ಲಿಂದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ತಮ್ಮೂರು ಹಾವೇರಿ ಜಿಲ್ಲೆ ಹಿರೇಕೆರೂರಿನ ಹಂಸಬಾವಿಗೆ ಹೊರಟಿದ್ದರು. ಬಸ್‌ನಲ್ಲಿ ಟಿಕೆಟ್‌ಗೆ ಹಣಕೊಡಲು ವ್ಯಾನಿಟಿ ಬ್ಯಾಗ್‌ ತೆಗೆದಾಗ ಕಳ್ಳತನವಾಗಿರುವುದು ತಿಳಿದಿದೆ.

ವ್ಯಾನಿಟಿ ಬ್ಯಾಗಿನಲ್ಲಿದ್ದ 15 ಸಾವಿರ ರೂ. ನಗದು, 33 ಗ್ರಾಂ ತೂಕದ ಬಂಗಾರದ ಅವಲಕ್ಕಿ ಸರ ಕಳ್ಳತನವಾಗಿದೆ. ಸರದ ಮೌಲ್ಯ 1.32 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಎಲ್ಲೆಡೆ ಹುಡುಕಾಡಿದ ಬಳಿಕ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದು ಪ್ರಕರಣ ದಾಖಲಾಗಿದೆ.
———————-¬¬¬¬¬
ಗಾಂಜಾ ಮಾರಾಟ; ಮೂವರ ಬಂಧನ
ಶಿವಮೊಗ್ಗ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಹೊಳೆಹೊನ್ನೂರು ರಸ್ತೆಯ ಲಕ್ಷ್ಮಿ ಸಾಮಿಲ್‌ ಬಳಿ ಪೊಲೀಸರು ದಾಳಿ ನಡೆಸಿದ್ದಾರೆ.

ಸೀಗೆಬಾಗಿಯ ರೋಷನ್‌, ವೀರಾಪುರದ ಮೊಹಮ್ಮದ್‌ ಇಬ್ರಾಹಿಂ ಮೀರ ಅಲಿಯಾಸ್‌ ಟಕ್ಕರ್‌, ಭದ್ರಾ ಕಾಲೋನಿಯ ಮಂಜುನಾಥ್‌ ಅಲಿಯಾಸ್‌ ಕ್ಯಾತೆ ಬಂ ಧಿತರು. ಆರೋಪಿಗಳಿಂದ 7 ಸಾವಿರ ರೂ. ಮೌಲ್ಯದ 195 ಗ್ರಾಂ ಒಣ ಗಾಂಜಾ, 690 ರೂ. ನಗದು, ಕೃತ್ಯಕ್ಕೆ ಬಳಸಿದ್ದ ಬೈಕ್‌ ವಶಪಡಿಸಿಕೊಳ್ಳಲಾಗಿದೆ. ಭದ್ರಾವತಿ ಹಳೆನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.