![ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು](https://www.udayavani.com/wp-content/uploads/2024/07/10-3-415x249.jpg)
Betting: ಕ್ರಿಕೆಟ್ ಬೆಟ್ಟಿಂಗ್-ನಾಲ್ವರ ಬಂಧನ
Team Udayavani, Apr 10, 2023, 6:02 AM IST
![police siren](https://www.udayavani.com/wp-content/uploads/2023/04/police-siren-18-620x372.jpg)
ಕೋಟ: ಸಾಲಿಗ್ರಾಮ ಚಿತ್ರಪಾಡಿ ಬಳಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ನಾಲ್ವರನ್ನು ಕೋಟ ಪೊಲೀಸರು ವಶಕ್ಕೆ ಪಡೆದು ದೂರು ದಾಖಲಿಸಿಕೊಂಡಿರುವ ಘಟನೆ ಎ. 8ರಂದು ನಡೆದಿದೆ.
ಸಿದ್ದಾಪುರದ ತೇಜಸ್, ಮರವಂತೆಯ ಕರ್ತವ್ಯ ಶೆಟ್ಟಿ, ನಾಡ ಗುಡ್ಡೆಯಂಗಡಿಯ ಸುದರ್ಶನ ಶೆಟ್ಟಿ ಮತ್ತು ಪವನ್ ಶೆಟ್ಟಿ ಬಂಧಿತರು.
ಸಾಲಿಗ್ರಾಮ ಚಿತ್ರಪಾಡಿ ಸಮೀಪ ನಾಲ್ಕೈದು ಜನರು ಸೇರಿಕೊಂಡು ಮೊಬೈಲ್ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ನಡೆಸಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತರಿಂದ ಎರಡು ಕಾರು, 10 ಮೊಬೈಲ್ ಮತ್ತು 26 ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
![ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು](https://www.udayavani.com/wp-content/uploads/2024/07/10-3-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![8-udupi](https://www.udayavani.com/wp-content/uploads/2024/07/8-udupi-150x90.jpg)
Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್
![5-byndoor](https://www.udayavani.com/wp-content/uploads/2024/07/5-byndoor-150x90.jpg)
Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ
![Manipal ಆನ್ಲೈನ್ ವಂಚಕರ ಬಲೆಗೆ ಬಿದ್ದ ಪಿಎಚ್.ಡಿ. ವಿದ್ಯಾರ್ಥಿನಿ!](https://www.udayavani.com/wp-content/uploads/2024/07/ONLINE-150x84.jpg)
Manipal ಆನ್ಲೈನ್ ವಂಚಕರ ಬಲೆಗೆ ಬಿದ್ದ ಪಿಎಚ್.ಡಿ. ವಿದ್ಯಾರ್ಥಿನಿ!
![Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ](https://www.udayavani.com/wp-content/uploads/2024/07/r-150x75.jpg)
Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ
![Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ](https://www.udayavani.com/wp-content/uploads/2024/07/BOOK-S-150x68.jpg)
Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ
MUST WATCH
ಹೊಸ ಸೇರ್ಪಡೆ
![ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು](https://www.udayavani.com/wp-content/uploads/2024/07/10-3-150x90.jpg)
ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು
![Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!](https://www.udayavani.com/wp-content/uploads/2024/07/Bridge-150x84.jpg)
Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!
![Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ](https://www.udayavani.com/wp-content/uploads/2024/07/sagara-150x98.jpg)
Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ
![Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್](https://www.udayavani.com/wp-content/uploads/2024/07/alok-1-150x83.jpg)
Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್
![11-honnavara](https://www.udayavani.com/wp-content/uploads/2024/07/11-honnavara-150x90.jpg)
Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.