ಪ್ರಧಾನಿ ಮೋದಿಗೆ Elon Musk ಫಾಲೋವರ್‌

Team Udayavani, Apr 11, 2023, 7:25 AM IST

ಪ್ರಧಾನಿ ಮೋದಿಗೆ Elon Musk ಫಾಲೋವರ್‌

ನವದೆಹಲಿ: ಟ್ವಿಟರ್‌ ಹಾಗೂ ಟೆಸ್ಲಾ ಸಂಸ್ಥೆಯ ಮುಖ್ಯಸ್ಥ ಎಲಾನ್‌ ಮಸ್ಕ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಫಾಲೋ ಮಾಡುತ್ತಿದ್ದು, ಈ ವಿಚಾರ “ಈಗ ಭಾರತಕ್ಕೆ ಟೆಸ್ಲಾ ಕಾಲಿಡುವ ಮುನ್ಸೂಚನೆಯೇ’ ಎಂದು ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.

ಟ್ವಿಟರ್‌ನಲ್ಲಿ ಅತ್ಯಧಿಕ ಫಾಲೋವರ್ಸ್‌ ಹೊಂದಿರುವ ಮಸ್ಕ್ 195 ಮಂದಿಯನ್ನು ಮಾತ್ರ ಫಾಲೋ ಮಾಡುತ್ತಿದ್ದು, ಈ ಪೈಕಿ ಇತ್ತೀಚೆಗಷ್ಟೇ ಮೋದಿ ಕೂಡ ಸೇರ್ಪಡೆಗೊಂಡಿದ್ದಾರೆ.

ಮೋದಿ ಅವರನ್ನು ಫಾಲೋ ಮಾಡುತ್ತಿರುವ ಸ್ಕ್ರೀನ್‌ ಶಾಟ್‌ ಅನ್ನು ಕೂಡ ಎಲಾನ್‌ ಅಲರ್ಟ್ಸ್ ಎನ್ನುವ ಪೇಜ್‌ ಹಂಚಿಕೊಂಡಿದೆ. ಈ ವಿಚಾರ ತಿಳಿಯುತ್ತಿದ್ದಂತೆ ನೆಟ್ಟಿಗರು ಬಹುಶಃ ಟೆಸ್ಲಾ ಸಂಸ್ಥೆ ಶೀಘ್ರವೇ ಭಾರತದಲ್ಲಿ ತನ್ನ ಉತ್ಪಾದನಾ ಘಟಕ ತೆರೆಯಲಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

MVA-maha

Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್‌!

Lokasabha

Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ

Sim-Card

Cyber Crime: ಸೈಬರ್‌ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ

Rahul

Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್‌ ಗಾಂಧಿ

Rain-TN

Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು

Nishkath-Dube

Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಬೆಂಬಲ

Priyanka-VA

Parliment: ವಯನಾಡ್‌ ಲೋಕಸಭಾ ಸದಸ್ಯೆಯಾಗಿ ಇಂದು ಪ್ರಿಯಾಂಕಾ ಶಪಥ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MVA-maha

Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್‌!

Lokasabha

Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ

Sim-Card

Cyber Crime: ಸೈಬರ್‌ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ

Rahul

Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್‌ ಗಾಂಧಿ

Rain-TN

Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

MVA-maha

Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್‌!

Lokasabha

Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ

Sim-Card

Cyber Crime: ಸೈಬರ್‌ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ

Rahul

Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್‌ ಗಾಂಧಿ

Rain-TN

Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.