ಮುಸ್ಲಿಮರಿಗೆ 2ಬಿ ಮೀಸಲು ರದ್ದು: Supreme Court ನೋಟಿಸ್
ಸುಪ್ರೀಂ ಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್
Team Udayavani, Apr 11, 2023, 7:00 AM IST
ಬೆಂಗಳೂರು: ಮುಸ್ಲಿಮರಿಗೆ 2ಬಿ ಅಡಿಯಲ್ಲಿ ನೀಡಲಾಗುತ್ತಿದ್ದ ಶೇ. 4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಗಳ ಸಂಬಂಧ ಸುಪ್ರೀಂ ಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಮೀಸ ಲಾತಿ ರದ್ದು ಪ್ರಶ್ನಿಸಿ ಹುಬ್ಬಳ್ಳಿಯ ಅಂಜುಮನ್ ಸಂಸ್ಥೆ, ಬೆಂಗಳೂರಿನ ಸೆಂಟ್ರಲ್ ಮುಸ್ಲಿಂ ಅಸೋಸಿಯೇಶನ್ ಹಾಗೂ ವಿಜಯನಗರ ನಿವಾಸಿ ಗುಲಾಮ್ ರಸೂಲ್ ಅವರು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳನ್ನು ನ್ಯಾ| ಕೆ.ಎಂ. ಜೋಸೆಫ್ ಹಾಗೂ ನ್ಯಾ| ಬಿ.ವಿ. ನಾಗರತ್ನಾ ಅವರಿದ್ದ ದ್ವಿಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ಅರ್ಜಿಗಳ ಸಂಬಂಧ ರಾಜ್ಯ ಸರಕಾರ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದ ನ್ಯಾಯಪೀಠ ವಿಚಾರಣೆ ಯನ್ನು ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.