Mansoon: ದೇಶಕ್ಕೆ ಸಾಮಾನ್ಯ ಮುಂಗಾರು… ಭಾರತೀಯ ಹವಾಮಾನ ಇಲಾಖೆ ಮಾಹಿತಿ
Team Udayavani, Apr 12, 2023, 8:10 AM IST
ಹೊಸದಿಲ್ಲಿ: ಎಲ್ ನಿನೋ ಸವಾಲು ಇದ್ದರೂ, ದೇಶಕ್ಕೆ ಪ್ರಸಕ್ತ ವರ್ಷ ಸಾಮಾನ್ಯ ಮುಂಗಾರು ಲಭಿಸಲಿದೆ. ಹೀಗೆಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಹೇಳಿದೆ. ದೇಶದ ಕೃಷಿ ಕ್ಷೇತ್ರ ಮುಂಗಾರು ಮಳೆಯನ್ನೇ ಅವಲಂಬಿಸಿ ಕೊಂಡಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯ ಈ ವರದಿ ಮಹತ್ವ ಪಡೆದಿದೆ.
ಈ ಬಾರಿ ದೇಶದಲ್ಲಿ ಕಡಿಮೆ ಮಳೆಯಾಗಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ವರದಿ ಮಾಡಿದ ಬೆನ್ನಲ್ಲೇ ಅದಕ್ಕೆ ತದ್ವಿರುದ್ಧವಾದ ಭವಿಷ್ಯವನ್ನು ಹವಾಮಾನ ಇಲಾಖೆ ನುಡಿದಿದೆ. ಈ ವರ್ಷ ವಾಡಿಕೆಯಂತೆ ಮಳೆಯಾಗಲಿದ್ದು, ಜೂನ್‌ನಿಂದ ಸೆಪ್ಟಂಬರ್ ಅವಧಿಯಲ್ಲಿ ಒಟ್ಟಾರೆ ಶೇ.96ರಷ್ಟು ಮಳೆಯಾಗುವ ಸಾಧ್ಯತೆ ಇದೆ. 4 ತಿಂಗಳ ಮುಂಗಾರು ಹಂಗಾಮಿನಲ್ಲಿ ಶೇ.87 ಮಳೆಯಾಗಲಿದೆ ಎಂದು ಕೇಂದ್ರ ಭೂವಿಜ್ಞಾನ ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.