Assembly Elections; ಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ; ಕೆಆರ್ ಪಿಪಿ ಮುಖಂಡರಿಂದ ದೂರು
ಮನೆಗೋಡೆಗಳ ಮೇಲೆ ಬರಹ
Team Udayavani, Apr 12, 2023, 9:53 AM IST
ಗಂಗಾವತಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ತಾರತಮ್ಯ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಕೆಆರ್‌ಪಿಪಿ ಕೊಪ್ಪಳ ಜಿಲ್ಲಾಧ್ಯಕ್ಷ ಮನೋಹರ ಗೌಡ ಆರೋಪಿಸಿದ್ದಾರೆ.
ಗಂಗಾವತಿಯ ಒಂದನೇ ವಾರ್ಡ್ ಪಂಪಾ ನಗರ ಸೇರಿದಂತೆ ಬಹುತೇಕ ವಾರ್ಡುಗಳ ಮನೆಗಳಲ್ಲಿ ಗೋಡೆ ಮೇಲೆ ಭಾರತೀಯ ಜನತಾ ಪಕ್ಷದ ಚಿಹ್ನೆಯುಳ್ಳ ಗೋಡೆ ಬರಹ ಬರೆಯಲಾಗಿದ್ದರೂ ಅಧಿಕಾರಿಗಳು ಅದನ್ನು ಅಳಿಸದೆ ಹಾಗೆ ಉಳಿಸಿದ್ದಾರೆ.
ನೀತಿ ಸಹಿತ ಪ್ರಕಾರ ಮನೆ ಮೇಲೆ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಪರವಾನಿಗೆ ಇಲ್ಲದೆ ಯಾವುದೇ ಪಕ್ಷದ ಚಿಹ್ನೆಯನ್ನು ಹಾಕಬಾರದು ಅಥವಾ ಬರೆಯಬಾರದು ಗಂಗಾವತಿಯ ಬಹುತೇಕ ಕಡೆಗಳಲ್ಲಿ ಬಿಜೆಪಿ ಪಕ್ಷದ ಚಿಹ್ನೆ ಇರುವ ಗೋಡೆ ಬರಹ ಕಂಡುಬರುತ್ತಿದ್ದರು ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದಾರೆ.ಕೂಡಲೇ ದೂರು ದಾಖಲಿಸಿ ಎಲ್ಲಾ ಗೋಡೆ ಬರಗಳನ್ನ ಅಳಿಸಬೇಕು. ಈ ಕುರಿತು ಚುನಾವಣಾಧಿಕಾರಿಗೆ ದೂರು ಸಲ್ಲಿಸಲಾಗುತ್ತದೆ ಎಂದು ಮನೋಹರ ಗೌಡ ತಿಳಿಸಿದ್ದಾರೆ.
ಒಂದನೇ ವಾರ್ಡ್ ಎರಡನೇ ವಾರ್ಡು ಗಳಲ್ಲಿ ಕೆಆರ್‌ಪಿಪಿ ವತಿಯಿಂದ ಅಭ್ಯರ್ಥಿ ಗಾಲಿ ಜನಾರ್ಧನ್ ರೆಡ್ಡಿ ಅವರು ಬುಧವಾರ ಪ್ರಚಾರ ಕಾರ್ಯ ನಡೆಸಿದರು ಈ ಸಂದರ್ಭದಲ್ಲಿ ಕೆಲ ಮನೆಗಳ ಗೋಡೆ ಮೇಲೆ ಭಾರತೀಯ ಜನತಾ ಪಾರ್ಟಿಯ ಕಮಲದ ಚಿಹ್ನೆ ಇರುವ ಮತ್ತು ಭಾರತೀಯ ಜನತಾ ಪಾರ್ಟಿಗೆ ಮತ ಹಾಕುವಂತೆ ಬರಹ ಇರುವ ದೃಶ್ಯವನ್ನು ಕೆಆರ್‌ಪಿಪಿ ಕಾರ್ಯಕರ್ತರು ಭಾವಚಿತ್ರ ತೆಗೆದುಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ತಾರತಮ್ಯವನ್ನು ಖಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.