![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Apr 12, 2023, 6:19 PM IST
ಶಿವಮೊಗ್ಗ: ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯಲ್ಲಿರುವ ವಿವಿಧ ಸಹಕಾರ ಸಂಘಗಳ ಕಚೇರಿಗಳ ಮೇಲೆ ತೀರ್ಥಹಳ್ಳಿ ಚುನಾವಣಾಧಿಕಾರಿ, ತೀರ್ಥಹಳ್ಳಿ ತಹಶಿಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ತೀರ್ಥಹಳ್ಳಿಯಲ್ಲಿರುವ ರಾಮೇಶ್ವರ ಬಹು ಉದ್ದೇಶಿ ಸೌಹಾರ್ದ ಸಹಕಾರಿ ಸಂಘ, ಜೊತೆಗೆ ಸರಸ್ವತಿ ಸೌಹಾರ್ದ ಸಹಕಾರ ನಿಯಮಿತ ಮೇಲೂ ಅಧಿಕಾರಿಗಳು ದಾಳಿ ನಡೆಸಿ ಹಣಕಾಸು ವಹಿವಾಟಿನ ಕುರಿತು ದಾಖಲೆಗಳನ್ನು ಪರಿಶೀಲನೆ ನಡೆಸುವ ಸಾಧ್ಯತೆಗಳು ದಟ್ಟವಾಗಿದ್ದು, ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಅಕ್ರಮವಾಗಿ ಹಣದ ವಹಿವಾಟು ನಡೆದಿರುವ ಸಾಧ್ಯತೆಗಳ ಕುರಿತಾಗಿ ದಾಖಲೆಗಳ ಪರಿಶೀಲನೆಯಲ್ಲಿ ಅಧಿಕಾರಿಗಳು ತೊಡಗಿದ್ದಾರೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.