IPL: “ಚೆನ್ನೈ ತಂಡವನ್ನು ನಿಷೇಧಿಸಿ..!”- ಮತ್ತೆ ಬ್ಯಾನ್ ಕೂಗು…ಯಾಕೆ..?
Team Udayavani, Apr 13, 2023, 7:39 AM IST
ಚೆನ್ನೈ: ಹೌದು, ಇಂಥದೊಂದು ಆಕ್ರೋಶ ವ್ಯಕ್ತಪಡಿಸಿದವರು ಬೇರೆ ಯಾರೂ ಅಲ್ಲ, ಸ್ವತಃ ತಮಿಳುನಾಡು ಶಾಸಕ. ಇವರ ಮುಖ್ಯ ಆರೋಪವೆಂದರೆ, ಚೆನ್ನೈ ತಂಡದಲ್ಲಿ ತಮಿಳುನಾಡು ಆಟಗಾರರು ಇಲ್ಲದಿರುವುದು.
ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷದ ಶಾಸಕ ಪಿ. ವೆಂಕಟೇಶ್ವರನ್ ತಮಿಳುನಾಡು ವಿಧಾನಸಭೆಯಲ್ಲಿ, ಯುವ ಕಲ್ಯಾಣ ಮತ್ತು ಕ್ರೀಡಾ ಇಲಾಖೆ ಅನುದಾನದ ಬೇಡಿಕೆ ಮೇಲಿನ ಚರ್ಚೆಯ ವೇಳೆ ಸಿಎಸ್ಕೆ ನಿಷೇಧದ ವಿಷಯವನ್ನು ಪ್ರಸ್ತಾವಿಸಿದರು.
“ಇದು ತಮಿಳುನಾಡು ತಂಡ ಎನ್ನುತ್ತೀರಿ. ನಮ್ಮ ರಾಜ್ಯದ ಜನರಿಂದ ಲಾಭ ಮಾಡಿ ಕೊಳ್ಳುತ್ತಿದ್ದೀರಿ. ಆದರೆ ರಾಜ್ಯದಲ್ಲಿ ಅದೆಷ್ಟೋ ಮಂದಿ ಪ್ರತಿಭಾನ್ವಿತ ಕ್ರಿಕೆಟಿಗರಿದ್ದರೂ ಅವರಿಗೆ ಅವಕಾಶ ನೀಡಿಲ್ಲ. ಹೀಗಾಗಿ ಚೆನ್ನೈ ತಂಡವನ್ನು ನಿಷೇಧಿಸಬೇಕು” ಎಂಬುದಾಗಿ ಪಿ. ವೆಂಕಟೇಶ್ವರನ್ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.