TCSಗೆ 11,392 ಕೋಟಿ ಲಾಭ
Team Udayavani, Apr 13, 2023, 7:20 AM IST
ಮುಂಬಯಿ: 2023ರ ಮಾರ್ಚ್ ತ್ತೈಮಾಸಿಕದಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್(ಟಿಸಿಎಸ್) ನಿವ್ವಳ ಲಾಭ 11,392 ಕೋಟಿ ರೂ. ಆಗಿದೆ. ಕಳೆದ ವರ್ಷ ಇದೇ ತ್ತೈಮಾಸಿಕಕ್ಕೆ ಹೋಲಿಸಿದರೆ ಶೇ.14.8ರಷ್ಟು ಏರಿಕೆಯಾಗಿದೆ. ಕಳೆದ ವರ್ಷ ಕೊನೆಯ ತ್ತೈಮಾಸಿಕದಲ್ಲಿ ಟಿಸಿಎಸ್ 9,926 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು. ಕಂಪೆನಿಯ ಆದಾಯ ಮತ್ತು ಮಾರುಕಟ್ಟೆ ಮೌಲ್ಯ 59,162 ಕೋಟಿ ರೂ. ಆಗಿದ್ದು, ಕಳೆದ ವರ್ಷದ ಮಾರ್ಚ್ ತ್ತೈಮಾಸಿಕಕ್ಕೆ ಹೋಲಿಸಿದರೆ ಈ ಬಾರಿ ಶೇ.16.9ರಷ್ಟು ಹೆಚ್ಚಳವಾಗಿದೆ.
ಕಳೆದ ವರ್ಷ ಕೊನೆಯ ತ್ತೈಮಾಸಿಕದಲ್ಲಿ ಟಿಸಿಎಸ್ ಮಾರುಕಟ್ಟೆ ಮೌಲ್ಯ 50,591 ಕೋಟಿ ರೂ. ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.