ವಿಧಾನಸಭಾ ಚುನಾವಣೆ: ಶಾರದಾ ಪೀಠಕ್ಕೆ ವಿವಿಧ ರಾಜಕೀಯ ನಾಯಕರ ಭೇಟಿ


Team Udayavani, Apr 14, 2023, 8:20 AM IST

ವಿಧಾನಸಭಾ ಚುನಾವಣೆ: ಶಾರದಾ ಪೀಠಕ್ಕೆ ವಿವಿಧ ರಾಜಕೀಯ ನಾಯಕರ ಭೇಟಿ

ಶೃಂಗೇರಿ: ವಿಧಾನಸಭಾ ಚುನಾವಣೆಗೆ ಟಿಕೆಟ್‌ ಘೋಷಣೆಯಾಗುತ್ತಿದ್ದಂತೆ ಶ್ರೀ ಶಾರದಾ ಪೀಠಕ್ಕೆ ರಾಜಕೀಯ ನಾಯಕರು ಬೆನ್ನುಬೆನ್ನಿಗೆ ಆಗಮಿಸಿ, ಪೂಜೆ ಸಲ್ಲಿಸುತ್ತಿದ್ದಾರೆ.

ಬುಧವಾರ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಆಗಮಿಸಿ ಪೂಜೆ ಸಲ್ಲಿಸಿದ್ದರು. ಗುರುವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಗ್ರಾಮೀಣ ಭಾಗದ ಮಕ್ಕಿಮನೆ ಶ್ರೀ ಬನಶಂಕರಿ ದೇವಸ್ಥಾನಕ್ಕೆ ಸಂಜೆ ಆಗಮಿಸಿ, ಪೂಜೆ ಸಲ್ಲಿಸಿದರು. ಗುರುವಾರ ರಾತ್ರಿ ಶ್ರೀಮಠದಲ್ಲಿ ವಾಸ್ತವ್ಯ ಹೂಡಲಿರುವ ಸಚಿವರು ಶುಕ್ರವಾರ ವಿಶೇಷ ಪೂಜೆ, ಹೋಮ- ಹವನಾದಿಯಲ್ಲಿ ಭಾಗವಹಿಸಲಿದ್ದಾರೆ.

ದೇವಸ್ಥಾನದಲ್ಲಿ ಸಚಿವರನ್ನು ಅರ್ಚಕ ವೆಂಕಟೇಶಮೂರ್ತಿ ಭಟ್ಟರು ಗೌರವಿಸಿದರು. ಬಿಜೆಪಿ ಮುಖಂಡರಾದ ಹಂಚಲಿ ಕೃಷ್ಣಮೂರ್ತಿ ರಾವ್‌, ರಾಘವೇಂದ್ರ, ನಾಗೇಶ್‌, ಕೆ.ಆರ್‌. ನಾಗೇಂದ್ರ ಮೊದಲಾದವರು ಇದ್ದರು.

ರಾಜ್ಯದ ವಿವಿಧ ಭಾಗದಿಂದ ಸ್ಪರ್ಧೆಗೆ ಇಳಿದಿರುವ ಅಭ್ಯರ್ಥಿಗಳು ಶ್ರೀಮಠಕ್ಕೆ ಆಗಮಿಸಲಿದ್ದಾರೆ.

ಟಾಪ್ ನ್ಯೂಸ್

12-bng

Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್‌’

ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

9–karnataka-50

Kannada Sambrama: ಸುವರ್ಣ ಮಹೋತ್ಸವ ವಿಶೇಷ; 50 ವರ್ಷದ ಹರ್ಷಕ್ಕೆ 50 ಕಾರಣ

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

6-shivaraja

Special Interview: ಪ್ರತ್ಯೇಕ ನಾಡಧ್ವಜಕ್ಕಾಗಿ ಕೇಂದ್ರಕ್ಕೆ ಮತ್ತೂಮ್ಮೆ ಪತ್ರ: ತಂಗಡಗಿ

Kharge–Siddu

Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

12-bng

Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್‌’

11-bng

Deepawali: ರಾಜಧಾನಿಯಲ್ಲಿ ದೀಪಾವಳಿ ಬೆಳಕಿನ ಚಿತ್ತಾರ

ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.