![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 15, 2023, 6:10 AM IST
ದಾವಣಗೆರೆ: ಮಾಜಿ ಸಿಎಂ ಜಗದೀಶ ಶೆಟ್ಟರ್ ಪಕ್ಕಾ ಆರೆಸ್ಸೆಸ್. ಹಾಗಾಗಿ ಬಿಜೆಪಿಯಲ್ಲಿ ಟಿಕೆಟ್ ತಪ್ಪಿದ್ದರಿಂದ ಅವರು ಕಾಂಗ್ರೆಸ್‌ಗೆ ಬರುವ ಸಾಧ್ಯತೆ ಇಲ್ಲ ಎಂದು ಮಾಜಿ ಸಚಿವ, ದಾವಣಗೆರೆ ಉತ್ತರ ಕ್ಷೇತ್ರದ ಅಭ್ಯರ್ಥಿ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಜಗದೀಶ ಶೆಟ್ಟರ್ ನಮಗೆ ಸಂಬಂಧಿಕರಾಗಿರುವುದರಿಂದ ಅವರನ್ನು ಮನೆಗೆ ಕರೆಯಬಹುದೇ ವಿನಾ ಪಕ್ಷಕ್ಕಲ್ಲ. ಅವರಷ್ಟೇ ಅಲ್ಲ, ಬಸಣ್ಣ (ಸಿಎಂ ಬಸವರಾಜ ಬೊಮ್ಮಾಯಿ) ಅವರನ್ನೂ ಕರೆಯಬಹುದು. ಆದರೆ ಅದು ಮನೆಗೆ ಸೀಮಿತ, ರಾಜಕೀಯಕ್ಕಲ್ಲ. ಬಿಜೆಪಿಯಲ್ಲಿ ಟಿಕೆಟ್ ಕೊಡದೆ ಇರುವುದರಿಂದ ಬೇಸತ್ತು ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರಿದ್ದಾರೆ. ಇದರಿಂದ ಪಕ್ಷಕ್ಕೆ ಅನುಕೂಲವಾಗಲಿದೆ. ಹಿಂದೆ ಕಾಂಗ್ರೆಸ್‌ನಲ್ಲಿದ್ದವರನ್ನೆಲ್ಲ ಬಿಜೆಪಿ “ಆಪರೇಷನ್ ಕಮಲ’ ಮಾಡಿ ಸೇರ್ಪಡೆ ಮಾಡಿಕೊಂಡಿತು. ಈಗ ಕಾಲ ಬದಲಾಗಿದೆ. ನಾವು ಕರೆಯದೆ ಇದ್ದರೂ ಬಿಜೆಪಿ ಹಾಗೂ ಇತರ ಪಕ್ಷಗಳಿಂದ ಮುಖಂಡರು ಕಾಂಗ್ರೆಸ್‌ಗೆ ಬರಲು ಸರದಿಯಲ್ಲಿ ನಿಂತಿದ್ದಾರೆ ಎಂದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.